inspirational

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

2

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ ರಾಹುಲ್ 133ಎಸೆತಗಳಿಂದ 50ರನ್‌ಗಳಿಸಿದ್ದಾಗ ಮಾರ್ಕೊ ಯಾನ್ಸನ್ ಗೆ ವಿಕೆಟ್ ಒಪ್ಪಿಸಿದರು.ನಂತರ ಬಂದ ಪಂತ್ ( 17)& ಅಶ್ವಿನ್(46) ಸ್ವಲ್ಪ ಹೊತ್ತು ಪ್ರತಿರೋಧ ತೋರಿದರೂ ಅವರು ವಿಕೆಟ್ ಒಪ್ಪಿಸಿದರು.ಥಾಕೂರ್ (0),ಶಮಿ(9),ಬುಮ್ರಾ (14*), ಸಿರಾಜ್ (1) ಬೇಗ ವಿಕೆಟ್ ಒಪ್ಪಿಸಿದರು.

ಸಂಕ್ಷಿಪ್ತ ಸ್ಕೋರ್ ವಿವರ:-ಭಾರತ:-202/10(63.1ಓವರ್‌ಗಳಲ್ಲಿ)

ರಾಹುಲ್ 50(133), ಅಶ್ವಿನ್ 46(50).

ರಬಾಡ:-64/3(17.1),ಓಲಿವೀರ್:-64/3(17),ಮಾರ್ಕೊ ಯಾನ್ಸನ್:-31/4(17)

ದಕ್ಷಿಣ ಆಫ್ರಿಕಾ:-35/1 (18ಓವರ್‌ಗಳಲ್ಲಿ)

ಎಲ್ಗರ್11(57)*,ಮಾರ್ಕ್ರಾಮ್ 7(12), ಪೀಟರ್ಸನ್ 14(39)*

ಶಮಿ15/1(6)

 

 

 

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ