inspirational

ಮಂಗಳ ಗ್ರಹ

105
ಮಂಗಳ

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಸೌರಮಂಡಲ

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

    ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ಸಿನಿಮಾ

    ಸಿನಿಮಾ ರಸಿಕರೇ ಅಪ್ಪಿ ತಪ್ಪಿ ಇವತ್ತು ಚಿತ್ರಮಂದಿರಗಳ ಕಡೆ ಹೋಗಬೇಡಿ.!ಏಕೆ ಗೊತ್ತಾ.?ಮುಂದೆ ನೋಡಿ…

    ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.

  • ಉಪಯುಕ್ತ ಮಾಹಿತಿ

    ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

    ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…