ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಸಿನಿಮಾ ಮತ್ತು ರಾಜಕೀಯದಲ್ಲಿ ಅಪಾರ ಅಭಿಮಾನಿಗಳನ್ನ ಪಡೆದಿರುವ ಅಂಬರೀಶ್ ಇಂದು ಜೆ.ಪಿ.ನಗರದ ತಮ್ಮ ಸ್ವಗೃಹದಲ್ಲಿ ನೂರಾರು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.
ನಾನು ಅಭಿಮಾನಿಗಳಿಗೊಸ್ಕರ ಏನು ಮಾಡಿಲ್ಲ. ಇವತ್ತು ನಾನು ನನ್ನ ಕುಟುಂಬ ಚನ್ನಾಗಿದ್ದೀವಿ ಅಂದ್ರೆ ಅದಕ್ಕೆ ನಿಮ್ಮ ಪ್ರೀತಿ ಕಾರಣ ಅಂತಾ ಬಂದಿದ್ದ ನೂರಾರು ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ರು.
ತಮ್ಮ ನೇರ ನುಡಿ ಮತ್ತು ವ್ಯಕ್ತಿತ್ವದಿಂದ ರೆಬೆಲ್ ಸ್ಟಾರ್ ಎಂದು ಕರೆಸಿಕೊಳ್ಳುವ ಅಂಬರೀಶ್ ಅವರಿಗೆ ಚಿತ್ರರಂಗ ಮತ್ತು ರಾಜಕೀಯ ಗಣ್ಯರು ಶುಭಾಶಯ ತಿಳಿಸಿದ್ದಾರೆ. ಇತ್ತ ತವರು ಜಿಲ್ಲೆ ಮಂಡ್ಯದಲ್ಲೂ ಅಭಿಮಾನಿಗಳು ಕೇಕ್ ಮಾಡುವ ಮೂಲಕ ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇಲ್ಲಿ ಓದಿ :-ಸುದೀಪ್ ಹೇರ್ ಸ್ಟೈಲ್ ಕಾಪಿ ಮಾಡಿದ ಬಾಲಿವುಡ್ ನಟ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.