ಜೀವನಶೈಲಿ, ವಿಸ್ಮಯ ಜಗತ್ತು

ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

268

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ.

ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ ತಿನ್ನುತ್ತಿದ್ದಾರೆ.

ಅಬ್ಬಬ್ಬಾ.!ಈ ಚಿತ್ರಗಳನ್ನು ನೋಡುವುದೇ ಕಷ್ಟವಾಗಿದೆ.ಅಂತದ್ರಲ್ಲಿ ಅವನ್ನು ಕೇಕ್ ರೂಪದಲ್ಲಿ ಆದರೂ ತಿನ್ನುವುದೇ ಹೇಗೆ ಸಾಧ್ಯ.

ಇನ್ನು ಮೆದುಳು ಹೃದಯ ತಲೆ ಬುರುಡೆ ಇತ್ಯಾದಿಗಳನ್ನು ಕೇಕ್ ಮಾಡಿಕೊಂಡು ಚಪ್ಪರಿಸಿ ತಿನ್ನುವ ಇವರಿಗೆ ಏನು ಹೇಳಬೇಕೋ ತಿಳಿಯದು.. ಪ್ರಪಂಚದಲ್ಲಿ ಎಂತೆತಹ  ವಿಚಿತ್ರ ಜನರು ಇದ್ದಾರೆ ಆಲ್ವಾ…

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…