ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ.

ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ ನಿರ್ಮಿಸಲಾಗುತ್ತದೆ.
ನದಿ ನೀರಿನ ಒತ್ತಡ ಒಂದು ಸವಾಲು ಅಷ್ಟೇ ಅಲ್ಲದೆ ಅಲ್ಲಿರುವ ಬಂಡೆಗಳು ದುರ್ಬಲವಾಗಿರುವುದರಿಂದ ನದಿ ನೀರಿನ ಪ್ರಮಾಣ ಹೆಚ್ಚಿದರೆ ಕೆಸರು ಮತ್ತು ನೀರು ಸುರಂಗದಲ್ಲಿ ಒಳನುಸುಳದಂತೆ ಮಾಡುವುದು ಮತ್ತೊಂದು ಸವಾಲಿನ ಕೆಲಸವಾಗಿದೆ.

ಮುಂಬೈ ಮೆಟ್ರೋದಲ್ಲಿ ಮೊದಲ ಬಾರಿಗೆ ಇಂಥ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ. ನದಿ ಕೆಳಗೆ 170 ಮೀಟರ್ ಉದ್ದದ ಸುರಂಗ ಮಾರ್ಗ ಕೊರೆಯುವುದು ಒಂದು ಸವಾಲಿನ ಕೆಲಸ, ಇದಕ್ಕೆ ಅತ್ಯಾಧುನಿಕ ತಂತ್ರಜ್ಞಾನದ ಅಗತ್ಯವಿದೆ. ಈಗ ನ್ಯೂ ಅಸ್ಟ್ರೇನ್ ಟೆಕ್ನಾಲಜಿ ಮೆಥೆಡ್ ಮೂಲಕ ಸುರಂಗ ಕಾಮಗಾರಿ ಆರಂಭಿಸಲಾಗಿದೆ ಎಂದು ಎಂಎಂಆರ್ಸಿ ಯೋಜನಾ ನಿರ್ದೇಶಕ ಎಸ್ಕೆ ಗುಪ್ತಾ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…