ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ ಮರುಜೀವ ನೀಡಲು ಮುಂದಾಗಿದ್ದರು. ಈಗ ಆ ಶಾಲೆಯನ್ನು ಮಾದರಿಶಾಲೆಯಾಗಿ ರೂಪಿಸಿದ್ದಾರೆ.
ಚಿತ್ರೀಕರಣ ಸಮಯದಲ್ಲಿ ಶಾಲೆಯಲ್ಲಿ 42 ಮಕ್ಕಳು ಇದ್ದರಂತೆ. ಆ ನಂತರ ಶಾಲೆಯಲ್ಲಿಕೇವಲ 17 ಮಕ್ಕಳು ಮಾತ್ರ ಉಳಿದ್ದರು. ಇನ್ನೇನು ಶಾಲೆ ಮುಚ್ಚಿ ಹೋಗುತ್ತಿದೆ ಎನ್ನುವಷ್ಟೊತ್ತಿಗೆ ರಿಷಬ್ಶಾಲೆಯನ್ನು ಕಾಪಾಡಿ ಉಳಿಸಿಕೊಂಡಿದ್ದಾರೆ. ಶಾಲೆಗೆ ಸುಣ್ಣ ಬಣ್ಣ ಮಾಡಿಸಿದ್ದಾರೆ. ಶಾಲೆಯನ್ನು ಸಂಪೂರ್ಣವಾಗಿನವೀಕರಿಸಿದ್ದಾರೆ. ಅಲ್ಲದೆ ಸ್ಪೋಕನ್ ಇಂಗ್ಲೀಷ್ ಕ್ಲಾಸ್, ಉತ್ತಮ ಶಿಕ್ಷಕರು ಹೀಗೆ ಸಾಕಷ್ಟು ರೀತಿಯಲ್ಲಿಶಾಲೆಯನ್ನು ಬದಲಾಯಿಸಿದ್ದಾರೆ ರಿಷಬ್ ಮತ್ತು ತಂಡ. 17 ಮಕ್ಕಳಿದ್ದ ಶಾಲೆಯಲ್ಲೀಗ 84 ಜನ ವಿದ್ಯಾರ್ಥಿಗಳಿದ್ದಾರೆ.ಇನ್ನು ಎರಡು ವರ್ಷಗಳಲ್ಲಿ ಮಕ್ಕಳ ಸಂಖ್ಯೆ 300ಕ್ಕೆ ಏರಿಕೆಯಾಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆರಿಷಬ್.
ರಿಷಬ್ ನಿರ್ದೇಶನ ಮಾಡಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾದರೀತಿಯಲ್ಲೆ, ನಿಜಜೀವನದಲ್ಲೂ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ರಕ್ಷಿಸಿ ಹೊಸ ರೂಪ ನೀಡಿದ್ದಾರೆ.ಇದೊಂದೆ ಶಾಲೆಯಲ್ಲ ಕರ್ನಾಟಕದಲ್ಲಿ ಇಂತಹ ಸಾಕಷ್ಟು ಕನ್ನಡ ಮಾಧ್ಯಮದ ಶಾಲೆಗಳು ಅಳಿವಿನ ಅಂಚಿನಲ್ಲಿವೆ.ರಿಷಬ್ ಕನ್ನಡ ಶಾಲೆ ಉಳಿಸಿ ಎನ್ನುವ ಅಭಿಯಾನ ಕೂಡ ಶುರುಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.