ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.
ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……
ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..
ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ 21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….
ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು? ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ……..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…