Uncategorized, ಆರೋಗ್ಯ

ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

2269

ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ  ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್‌ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.

ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್‌ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್‌ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.

ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್‌ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.

ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಸುದ್ದಿ

    ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ…!

    ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…