ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

ಪಂಚಾಯಿತಿಯ ಈ ತೀರ್ಮಾನಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಅದನ್ನು ಸಮರ್ಥಿಸಿಕೊಂಡಿರುವ ಪಂಚಾಯಿತಿಯವರು, ಹುಡುಗಿಯರ ವಿರುದ್ದದ ಅಪರಾಧ ಪ್ರಕರಣಗಳಿಗೆ ತಡೆ ಹಾಕಲು ಹಾಗೂ ಪ್ರೇಮ ಪ್ರಕರಣಗಳ ಕಡಿವಾಣಕ್ಕೆ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಪಂಚಾಯಿತಿಯ ಈ ತೀರ್ಮಾನ ಜಿಲ್ಲಾಡಳಿತದ ಗಮನಕ್ಕೂ ಬಂದಿದ್ದು, ಅಧಿಕೃತವಾಗಿ ದೂರು ಬಂದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.