ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಹೇಳಿದರು.
ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್‌ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು.
ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಆಯುಕ್ತರು ಸಲಹೆ ನೀಡಿದರು. ಅಲ್ಲದೆ,ಅನಧಿಕೃತವಾಗಿ ಸಿಮ್‌ಕಾರ್ಡ್ ಮಾರಾಟ ಮಾಡುವವರ ಮೇಲೆ ನಿಗಾ ವಹಿಸಲಾಗುವುದು. ಒಂದುವೇಳೆ ಅಕ್ರಮ ಕಂಡು ಬಂದರೆ ಅವರ ವಿರುದ್ಧ ಟೆಲಿಗ್ರಾಫ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದುಎಚ್ಚರಿಕೆ ನೀಡಿದರು.
ಬೈಕ್‌ಗೆ ಜಿಪಿಎಸ್ ಅಳವಡಿಸಲು ಪತ್ರ : ನಗರದಲ್ಲಿ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳು ಅಧಿಕವಾಗುತ್ತಿರುವ ಸಂಬಂಧ ಉತ್ಪಾದನಾ ಕಂಪನಿಗಳಿಗೆ ಪತ್ರ ಬರೆದು, ಉತ್ಪಾದನೆ ವೇಳೆಯ ವಾಹನಕ್ಕೆ ಜಿಪಿಎಸ್ ಅಳವಡಿಸುವಂತೆ ಮನವಿಮಾಡಲಾಗುವುದು. ವಾಹನಖರೀದಿ ಸಂದರ್ಭದಲ್ಲಿ ಮಾಲಿಕನಮೊಬೈಲ್ ನಂಬರ್‌ಗೆ ಆ ಜಿಪಿಎಸನ್ನು ಸಂಪರ್ಕಿಸಿದರೆ, ಕಳವಾಗಿರುವವಾಹನವನ್ನು ಸುಲಭವಾ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.