ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ. ಆದ್ರೆ ಗೋಧಿಯನ್ನು ಮೊಳಕೆ ಬರಿಸಿ ತಿನ್ನುತ್ತಾರೆ ಎನ್ನೋದು ನಿಮಗೆ ಗೊತ್ತಾ..?

ಗೋಧಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಗೋಧಿಯಲ್ಲಿ 10-15 ಶೇ. ಲಿಪಿಡ್, 19 ಶೇ ಪ್ರೋಟಿನ್, 17 ಶೇ ಶರ್ಕರ, 1.5-4.5 ಶೇ. ಫೈಬರ್ ಹಾಗೂ 4 ಶೇ ಖನಿಜ ಇರುತ್ತದೆ. ಇದು ಟ್ರೈಗಿಸ್ಲರೈಡ್ ಹಾಗೂ ಆಂಟಿಆಕ್ಸಿಡೆಂಟ್ಸ್ ಅಧಿಕ ಇರುತ್ತದೆ. ಅಷ್ಟೇ ಅಲ್ಲದೆ ಪ್ರೋಟೀನ್, ಪೊಟ್ಯಾಶಿಯಂ, ಮೆಗ್ನೇಷಿಯಂ, ಜಿಂಕ್ ಹಾಗೂ ಮ್ಯಾಂಗಜೀನ್ನಂತಹ ಖನಿಜಗಳು ಹೆಚ್ಚಿವೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ಕಡಿಮೆ ಮಾಡುತ್ತೆ:-
ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನುತ್ತಿದ್ದರೆ ಹೆದರುವ ಅಗತ್ಯವಿಲ್ಲ. ಗೋಧಿಯಲ್ಲಿ ಡಯೆಟರಿ ಫೈಬರ್ನ ಪ್ರಮಾಣ ಹೆಚ್ಚು ಇರುತ್ತದೆ.

ಇದು ರಕ್ತದಲ್ಲಿನ ಗ್ಲೂಕೋಸ್ ಅಂಶವನ್ನು ಕಡಿಮೆ ಮಾಡುತ್ತದೆ. ನೀವು ನಿಮ್ಮ ಆಹಾರದಲ್ಲಿ ಮೊಳಕೆ ಬಂದ ಗೋಧಿಯನ್ನು ಸೇವಿಸುವುದರಿಂದ ಟೈಪ್ 2 ಡಯಾಬಿಟೀಸ್ನಿಂದ ಪಾರಾಗಬಹುದು.
ಹೃದಯಕ್ಕೆ ಒಳ್ಳೆಯದು :-
ಗೋಧಿ ಹೃದಯವನ್ನು ಆರೋಗ್ಯವಾಗಿಡುವಲ್ಲಿ ಸಹಕಾರಿಯಾಗಿದೆ. ವೈದ್ಯರು ಯಾವಾಗಲು ಹೃದಯ ಆರೋಗ್ಯವಾಗಿರಲು ಧಾನ್ಯಗಳನ್ನೇ ತಿನ್ನುವಂತೆ ಸಲಹೆ ನೀಡುತ್ತಾರೆ.

ಬೊಜ್ಜು ಕಡಿಮೆ ಮಾಡುತ್ತದೆ: ಫೈಬರ್ನಿಂದ ಕೂಡಿರುವ ಆಹಾರ ನಿಮ್ಮನ್ನು ಬೊಜ್ಜಿನಿಂದ ರಕ್ಷಿಸುತ್ತದೆ. ಮೊಳಕೆ ಬಂದ ಗೋಧಿ ಯಾವುದೇ ಧಾನ್ಯಗಳಿಗೂ ಕಡಿಮೆ ಇಲ್ಲ. ಕೊಬ್ಬು ಕಡಿಮೆಯಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…