ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು.

ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್ ಕೆಎಸ್ ಬದೌರಿಯಾ ಹಾಜರಿದ್ದರು.

ಇದಕ್ಕೂ ಮುನ್ನ ಮೋದಿಯವರು ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಮಾಧಿ ಬಳಿ ತೆರಳಿ ಅಗಲಿದ ಹಿರಿಯ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಜರಿದ್ದರು.

68 ವರ್ಷದ ನರೇಂದ್ರ ಮೋದಿಯವರು ಎರಡನೇ ಬಾರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
https://kolarnewsepaper.blogspot.com