ಜ್ಯೋತಿಷ್ಯ

ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

1156

ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. 

ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು ಬೆಳಗಾವಿಯಲ್ಲಿಯೇ ನಡೆದಿದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಯುವತಿಯು ನಗರದ ಚನ್ನಮ್ಮ ವೃತ್ತದಿಂದ ಕ್ಲಬ್ ರೋಡ್‍ಕಡೆ ಬಂದು ಅಲ್ಲಿಂದ ಒಬ್ಬಳೇ ಸ್ಕೂಟಿ ಚಲಾಯಿಸಿಕೊಂಡು ಹಿಂಡಲಗಾ ಕಡೆ ತೆರಳಿದ್ದಾಳೆ ಎನ್ನಲಾಗಿದ್ದು, ವಿಡಿಯೋ ಗಮನಿಸಿದರೆ, ಡ್ರಗ್ಸ್​ ಅಮಲಿನಲ್ಲಿ ಬೆಟ್ಟಿಂಗ್​ ಕಟ್ಟಿ ಯುವತಿ ಮತ್ತು ಗೆಳೆಯರ ಗುಂಪೊಂದು ಈ ರೀತಿ ವರ್ತಿಸಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಯುವತಿ ನಗ್ನವಾಗಿ ಬೈಕ್​ ರೈಡ್​ ಮಾಡುತ್ತಿರುವ ವಿಡಿಯೋ ಕುರಿತಂತೆ ಪೋಲಿಸರು ತೀರ್ವವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ವಿವಿಧ ಪ್ರದೇಶದಲ್ಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆದರೆ ಈ ವಿಡಿಯೋ ಬೆಳಗಾವಿಯಲ್ಲಿ ನಡೆದಿದೆಯೋ ಅಥವಾ ಬೇರೆ ಪ್ರದೇಶದಲ್ಲಿ ನಡೆದ ವಿಡಿಯೋವನ್ನು ಬೆಳಗಾವಿಯಲ್ಲಿ ನಗರದಲ್ಲಿಯೇ ನಡೆದಿದೆ ಎಂದು ಬಿಂಬಿಸುವ ಕಾರ್ಯ ನಡೆಯುತ್ತಿದೆಯೋ ಎಂದು ಪೋಲಿಸರು ಪರೀಶೀಲನೆ ಮಾಡುತ್ತಿದ್ದಾರೆ.

ಕೆಲ ಸೆಕೆಂಡುಗಳ ಈ ವಿಡಿಯೊದಲ್ಲಿ ಮರಾಠಿ ಭಾಷೆಯ ಸಂಭಾಷಣೆ ಕೇಳುತ್ತಿದೆ. ಬೆಳಗಾವಿಯ ಯಾವ ದೃಶ್ಯವೂ ಅದರಲ್ಲಿ ಸ್ಪಷ್ಟವಾಗಿ ಕಾಣುತ್ತಿಲ್ಲ. ವೀಡಿಯೋ ಮಾಡಿದವರೂ ಯಾರು ಎನ್ನುವುದು ಪತ್ತೆಯಾಗಿಲ್ಲ. ಅದು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರದಲ್ಲಿ ನಡೆದ ಘಟನೆ ಎಂದೂ ಕೆಲವರು ಹೇಳುತ್ತಿದ್ದಾರೆ. ಹಾಗಾಗಿ ಸದ್ಯ ವೀಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣ ದಾಖಲಿಸಿಲ್ಲ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ ಕುಮಾರ ತಿಳಿಸಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • inspirational, ಸುದ್ದಿ

    ಬಿಗ್ ಶಾಕ್..!ಅಡುಗೆ ಅನಿಲ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ…ತಿಳಿಯಲು ಈ ಲೇಖನ ಓದಿ…

    ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…