ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ.

ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ ತಲೆ ಕೆಳಗೆ ಮಾಡಿ, ಕಾಲಿನಿಂದ ಕಂಬಿ ಹಿಡಿದು ಸಾಹಸ ಮಾಡಲು ಹೋಗಿದ್ದಾರೆ. ಈ ವೇಳೆ ಬ್ಯಾಲೆನ್ಸ್ ತಪ್ಪಿದಾಗ ಅಲೆಕ್ಸಾ ಬಾಲ್ಕನಿಯಿಂದ80 ಅಡಿ ಕೆಳಗೆ ಬಿದ್ದಿದ್ದಾರೆ. ಅಪಾಯಕಾರಿ ಸಾಹಸ ಮಾಡುವ ಚಿತ್ರ ಸೆರೆಯಾಗಿದ್ದು,ಎಲ್ಲೆಡೆ ವೈರಲ್ ಆಗಿದೆ. ಆಕೆ ಕೆಳಗೆ ಬೀಳುವ ಮುನ್ನ ಆಕೆಯ ಸ್ನೇಹಿತ ಈ ಚಿತ್ರವನ್ನು ಕ್ಲಿಕ್ಕಿಸಿದ್ದಾನೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಆಕೆ ಕೆಳಗೆ ಬಿದ್ದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂತರ ಆಕೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ.

ಕೆಳಗೆ ಬಿದ್ದಾಗ ಹೆಚ್ಚಿನ ಪ್ರಮಾಣದಲ್ಲಿ ರಕ್ತಸ್ರಾವವಾಗಿರುವುದರಿಂಧ ಟೆರಾಜಾ ಕುಟುಂಬಸ್ಥರು ರಕ್ತದಾನಿಗಳಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು. ಮನವಿ ಸ್ಪಂದಿಸಿ, ನೂರು ಮಂದಿ ರಕ್ತ ದಾನ ಮಾಡಲು ಮುಂದೆ ಬಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.