ಜ್ಯೋತಿಷ್ಯ

ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

145

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ ಎದುರಾಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:-ಉತ್ತಮ ವಿಚಾರವಾಗಿ ನೀವು ಒಳ್ಳೆಯ ನೆರೆಹೊರೆಯವರನ್ನು ಗೆಳೆಯರನ್ನಾಗಿ ಪಡೆದುಕೊಳ್ಳುವಿರಿ. ಅವರು ನೀವಾಡುವ ಮಾತುಗಳಿಂದ ಪ್ರಭಾವಿತರಾಗಿ ನಿಮಗೆ ಸಹಾಯ, ಸಹಕಾರ ನೀಡುವರು. ಮೊಮ್ಮಕ್ಕಳ ಆಟಪಾಠಗಳಿಂದ ಸಂತೋಷ ಪಡೆಯುವಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ನಿಮ್ಮ ಒಳಮನಸ್ಸಿನ ಮಹತ್ವಾಕಾಂಕ್ಷೆಗಳಾದ ಅಧಿಕಾರ ಮತ್ತು ಜನಪ್ರಿಯತೆ ಆತುರದಿಂದ ಹಾಳಾಗುವವು. ಈ ಬಗ್ಗೆ ಯೋಚಿಸಿ ಹೆಜ್ಜೆಯನ್ನಿಡಿ. ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಅನೇಕ ದಿನಗಳಿಂದ ನಡೆಯುತ್ತಿರುವ ವ್ಯಾಜ್ಯಕ್ಕೆ ಹಲವು ಬಗೆಯ ನಾಟಕೀಯ ತಿರುವು ಸಿಗಬಹುದು. ಇದರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅಡೆತಡೆ ಉಂಟಾಗುವುದು. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೀವು ಅನೇಕ ರೀತಿಯ ಬದಲಾವಣೆ ಕುರಿತು ಮರು ಚಿಂತನೆ ಮಾಡಬೇಕಾಗಿದೆ. ಚತುರ್ಥ ಸ್ಥಾನದ ಗುರು ನಿಮಗೆ ಎಲ್ಲಾ ರೀತಿಯಿಂದ ಸಹಾಯ ಮಾಡುವನು. ಮಕ್ಕಳು ಮಾಡುವ ತಪ್ಪಿಗೆ ನಿಮಗೆ ಬೇಸರ ಉಂಟಾಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಆಧ್ಯಾತ್ಮದ ಓದು, ಹೊಸ ರೀತಿಯ ಚಿಂತನೆಗಳಿಗೆ ನಿಮ್ಮನ್ನು ಸಂವೇದಿಸಲು ಸೂಕ್ತವಾದ ದಿನವಾಗಿದೆ. ನಿಮ್ಮ ಮನಸ್ಸಿನ ತಾಕಲಾಟಕ್ಕೆ ಆಧ್ಯಾತ್ಮದ ಓದು ಪರಿಹಾರ ಸೂಚಿಸಬಲ್ಲದು. ಆದಷ್ಟು ಮೌನ ಆಚರಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮದೇ ಆದ ವಿಶಿಷ್ಟ ತಲೆಮಾರುಗಳ ಪ್ರಸಿದ್ಧ ವಿಚಾರಗಳು ನಿಮ್ಮ ಧನಲಾಭವನ್ನು ಬೆಂಬಲಿಸಬಲ್ಲವು. ಆತ್ಮೀಯ ಗೆಳೆಯರು ಇಲ್ಲವೆ ಬಂಧುಗಳು ನಿಮಗೆ ಸಹಾಯ ಹಸ್ತ ನೀಡುವರು. ಹಣಕಾಸಿನ ಪರಿಸ್ಥಿತಿ ಸುಧಾರಿಸುವುದು.
   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಬೇಕಾಗಿರದ ಸ್ಥಳಗಳಿಗೆ ವರ್ಗಾವಣೆ ಅವಕಾಶ ಕೂಡಿ ಬರಬಹುದು. ನೂತನ ಪರಿಸರದಲ್ಲಿ ವ್ಯಾಪಾರ ವ್ಯವಹಾರ ಆರಂಭಿಸಬೇಕಾಗುವುದು. ಆರಂಭದಲ್ಲಿ ಸ್ವಲ್ಪ ಕಷ್ಟ ಎನಿಸಿದರೂ ಮುಂದೆ ಉತ್ತಮ ಪ್ರತಿಫಲ ಹೊಂದುವಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಏಕಾಂತ ಸ್ಥಳವನ್ನು ಬಯಸಿ ಹೋಗಲು ಪ್ರಯತ್ನಿಸುವಿರಿ. ಆದರೆ ಒಂಟಿತನವೂ ಬೇಸರವನ್ನುಂಟು ಮಾಡುವುದು. ನಿಮ್ಮ ಒಳಗಿನ ತುಮುಲಗಳನ್ನು ಸ್ನೇಹಿತರ ಬಳಿ ಇಲ್ಲವೆ ಬಂಧುಗಳ ಬಳಿ ಹೇಳಿಕೊಂಡು ಮನಸ್ಸು ಹಗುರ ಮಾಡಿಕೊಳ್ಳಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮ ದಾರಿಯನ್ನು ಶುಚಿಗೊಳಿಸುವ ಯೋಜನೆಗಳ ನೀಲನಕ್ಷೆಗೆ ತಯಾರಿ ನಡೆಸಲು ಕ್ರಿಯಾಶೀಲರಾಗುವಿರಿ. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಾಧ್ಯತೆ ಇರುವುದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಯೋಗ್ಯವಾದುದನ್ನು ಮಾಡುವ ಕ್ರಿಯಾಶೀಲತೆ ನಿಮ್ಮಲ್ಲಿದೆ. ಸಕಾರಾತ್ಮಕವಾಗಿ ಮುಂದುವರೆಯಿರಿ. ಭಗವಂತನು ನಿಮ್ಮ ಮೇಲೆ ಕರುಣೆ ತೋರುವನು. ವಿವಾಹ ಸಂಬಂಧ ಮಾತುಕತೆಗಳು ಫಲಪ್ರದವಾಗುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಹೆಚ್ಚಿನ ಉತ್ಸಾಹ, ಶಕ್ತಿ, ಸಾಮರ್ಥ್ಯ‌ ಪಡೆಯುವ ನಿಮ್ಮ ನಿರ್ಧಾರ ಕೈಗೂಡಲಿದೆ. ಸಕಾರಾತ್ಮಕ ಪ್ರಸಿದ್ಧಿಗೆ ದಾರಿ ಸುಗಮವಾಗಲಿದೆ. ವಿವಿಧ ಮೂಲಗಳಿಂದ ಹಣ ಬರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…