ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ.

ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ ಎದ್ದಿದೆ.

ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ಸಿನ 20 ಶಾಸಕರು ಯಡಿಯೂರಪ್ಪನವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗಿದ್ದು, ಯಡಿಯೂರಪ್ಪ ಅವರಿಗೆ ಸುಮಾರು 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಫೋನ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಸಿಎಂ ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕೌಂಟ್ಡೌನ್ ಶುರುವಾಯ್ತಾ ಎನ್ನುವ ಪ್ರಶ್ನೆ ಎದ್ದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ