ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಶ್ರೀಲಂಕಾದಿಂದ ಅಯೋಧ್ಯೆಗೆ ತೆರಳಲು ರಾಮನು 21 ದಿನಗಳು ತೆಗೆದುಕೊಂಡಿರುತ್ತಾನೆ.
ನಾನು ಅದನ್ನು Google ನಕ್ಷೆಗಳಲ್ಲಿ ಪರಿಶೀಲಿಸಿದ್ದೇನೆ ಮತ್ತು ಅದನ್ನು ಮರಳಿ ಪಡೆಯಲು 21 ದಿನಗಳು (ಗೂಗಲ್ ವಾಕ್ ಪ್ರಕಾರ) ತೆಗೆದುಕೊಳ್ಳುವುದನ್ನು ನೋಡಲು ನನಗೆ ಆಘಾತವಾಯಿತು.
ನೀವು ಸಹ ಪರಿಶೀಲನೆ ನಡೆಸಿ, ವಿಜಯದಶಮಿಯಂದು ಕೊಂದು ಅಯೋಧ್ಯೆಗೆ ತೆರಳಲು 21 ದಿನ!!! (Google map) ಇದು ಇಂದಿಗೂ ಸರಿಯಾಗಿದೆ. ಆಗಿನ ಕಾಲದಲ್ಲಿ ಹೇಗೆ ಸಾಧ್ಯ ವಾಯಿತು.
ಇನ್ನೂ Google map 2004ನೇ ವರ್ಷದಲ್ಲಿ ಬಂದಿದ್ದು ಆದರೆ ಸೂಮಾರು 5000 ವರ್ಷ ಹಳೆಯ ರಾಮಾಯಣದಲ್ಲಿ ಹೇಗೆ ಇದು ಸಾಧ್ಯ ವಾಯಿತು ಇದು ಇಂದಿಗೂ ಆಶ್ಚರ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…