ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ. ಹಾಗೂ ಇದರೊಂದಿಗೆ ಒಂದು ವರ್ಷ ಕಾಲ ಪೇ ಚ್ಯಾನಲ್ಗಳನ್ನು ದೇಶದಾದ್ಯಂತ ನೋಡಬಹುದಾಗಿದೆ.

ಇದರ ಬಗ್ಗೆ ಮಾತನಾಡಿರುವ ರಿಲಯನ್ಸ್ ಬಿಗ್ ಟಿವಿ ನಿರ್ದೇಶಕ ವಿಜೇಂದರ್ ಸಿಂಗ್, ಈ ಎಲ್ಲಾ ಕೊಡುಗೆಗಳು ಸೆಟ್ ಟಾಪ್ ಬಾಕ್ಸ್ ಹಾಕಿಸಿಕೊಂಡ ಎಲ್ಲರಿಗೂ ಉಚಿತವಾಗಿ ಸಿಗಲಿದೆ ಎಂದು ಹೇಳಿದ್ದಾರೆ.ಇದರ ಜೊತೆಗೆ ರಿಲಯನ್ಸ್ ಬಿಗ್ ಟಿವಿ ತನ್ನ ಬಳಕೆದಾರರಿಗೆ ಫ್ರೀ ಆಪ್ ಕಾಸ್ಟ್ ನಲ್ಲಿ HD HEVC ಸೆಟ್ ಟಾಪ್ ಬಾಕ್ಸ್ ನೀಡಲಿದೆ.ಗ್ರಾಹಕರಿಗಾಗಿ ಕಡಿಮೆ ಅವಧಿಯ ಪ್ರೀ ಬುಕ್ಕಿಂಗ್ ಸಿಗಲಿದೆ.

* ಗ್ರಾಹಕರು ಪೂರ್ವ ಬುಕಿಂಗ್’ಗಾಗಿ 499ರೂ ಮೊತ್ತವನ್ನು ಪಾವತಿಸಬೇಕಾಗುತ್ತದೆ.
* ಸೆಟ್ ಟಾಪ್ ಬಾಕ್ಸ್’ನ್ನು ಮನೆಗೆ ಬಂದು ಅಳವಡಿಸುವಾಗ (ಇನ್ಸ್ಟಾಲೇಷನ್) ಸಮಯದಲ್ಲಿ ಬಾಕಿ 1500ರೂ ಗಳನ್ನೂ ಪಾವತಿಸಬೇಕಾಗುತ್ತದೆ.
*ಎರಡನೇ ವರ್ಷದಿಂದ ಗ್ರಾಹಕರು ಎಲ್ಲಾ ಪೇ ಚಾನೆಲ್’ಗಳಿಗೆ ತಿಂಗಳಿಗೊಮ್ಮೆ 300ರೂಗಳ ರೀಚಾರ್ಜ್ ಮಾಡಬೇಕಾಗುತ್ತದೆ.
*ಎರಡು ವರ್ಷದ ನಂತರ ಎಲ್ಲಾ ಗ್ರಾಹಕರಿಗೆ 1999ರೂ ಗಳನ್ನೂ ಲಾಯಲ್ಟಿ ಬೋನಸ್ ಆಗಿ ಕೊಡಲಾಗುತ್ತದೆ.

*ಈ ಲಾಯಲ್ಟಿ ಬೋನಸ್ ಪ್ರತೀ ತಿಂಗಳ ರೀಚಾರ್ಜ್ ರೂಪದಲ್ಲಿ ಗ್ರಾಹಕರಿಗೆ ರೀಪಂಡ್ ಆಗುತ್ತದೆ.
* ಲಾಯಲ್ಟಿ ಬೋನಸ್ ಹಣವನ್ನು ಸೆಟ್ ಆಪ್ ಬಾಕ್ಸ್ ಬುಕಿಂಗ್ ಸಮಯದಲ್ಲಿ, ಕೊಡುವ ರಶೀದಿಯಲ್ಲಿ ಎಂಟ್ರಿ ಮಾಡಲಾಗಿರುತ್ತದೆ.
*ರಿಲಯನ್ಸ್ ಬಿಗ್ ಟಿವಿ ಬುಕಿಂಗ್ ದಿನಾಂಕದಿಂದ ಕೇವಲ 30 ರಿಂದ 45 ದಿನಗಳಲ್ಲಿ ನಿಮ್ಮ ಮನೆ ತಲುಪಲಿದೆ.

*ಒಬ್ಬನೇ ಗ್ರಾಹಕನು 5 ಸೆಟ್ ಆಪ್ ಬಾಕ್ಸ್ ಕನೆಕ್ಷನ್ಸ್ ಬುಕ್ ಮಾಡಬುದಾಗಿದೆ.
*ಇನ್ಸ್ಟಾಲೇಷನ್ ಸಮಯದಲ್ಲಿ 250ರೂ ಗಳನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
‘ಬಿಗ್ಬಾಸ್’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್ಗಾಗಿ ಅನೇಕರು ಬಿಗ್ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್ಬಾಸ್’ ಪ್ರೆಸ್ಮೀಟ್ನಲ್ಲಿ ಸಲ್ಮಾನ್ ಆಗಮನದ ಬಗ್ಗೆ ಸುದೀಪ್ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್ಬಾಸ್ನ ಬೇರೆ…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.