ಗ್ಯಾಜೆಟ್

ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

801

ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು  64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ.

ರೆಡ್‌ಮಿ ನೋಟ್ 4 ಪೋನ್‌ 5.5 ಇಂಚಿನ 1920 x 1080p ಫೂಲ್ ಹೆಚ್ಡಿ ಡಿಸ್‌ಪ್ಲೇ ಹೊಂದಿದೆ. ಈ ಪೋನಿನಲ್ಲಿ ಡಿಕಾ ಕೊರ್ ಮಿಡಿಯಾ ಟೆಕ್ ಹೆಲಿಯೊ X20 ಪ್ರೋಸೆರ್ ಅಳವಡಿಸಲಾಗಿದ್ದು, 13MP ಹಿಂಬದಿಯ ಕ್ಯಾಮೆರಾ ಜೊತೆ ಆಟೋ ಪೋಕಸ್, ಡುಯಲ್ ಫ್ಲಾಷ್ ಹೊಂದಿದ್ದು, ಮುಂಬದಿಯಲ್ಲಿ 5MP ಕ್ಯಾಮೆರಾ ಇದೆ.

4G VoLTE ಸಪೋರ್ಟ್ ಮಾಡಲಿದ್ದು, ಆಂಡ್ರಾಯ್ಡ್ 6.0ನಲ್ಲಿ ಕಾರ್ಯಚರಣೆ ನಡೆಸಲಿದೆ. ಇದರೊಂದಿಗೆ MIUI8 ಸಹ ಇರಲಿದೆ.ಇದರೊಂದಿಗೆ ಮೆಟಾಲಿಕ್ ಬಾಡಿ, ಬ್ಲೂಟೂತ್, ಜಿಪಿಎಸ್, ಯುಎಸ್ಬಿ ಪೋರ್ಟ್ಗಳಿದೆ.

redmi

ಈಗ ಕೇವಲ ರೂ10,999 ₹12,999, 15% off

2000 ರೂ ಡಿಸ್ಕೌಂಟ್ ಲಬ್ಯವಿದೆ.ಒಂದು ವರ್ಷದ ಗ್ಯಾರೆಂಟಿ ಇದೆ.

ಶಿಯೋಮಿಯ ನೋಟ್‌ 4 ಸ್ಮಾರ್ಟ್‌ಪೋನಿನಲ್ಲಿ 4100 mAh  ರೀಚಾರ್ಜೆಬಲ್ ಬ್ಯಾಟರಿ ಹೊಂದಿದೆ. ಬ್ಯಾಟರಿ ಲೈಫ್ ಬಿಗ.

ಶಿಯೋಮಿಯ ನೋಟ್‌ 4 ತಮ್ಮದಾಗಿಸಿಕೊಳ್ಳಲು ಆನ್‌ಲೈನ್‌ಮಾರುಕಟ್ಟೆಗೆ ಬೇಟಿ ನಿಡೀ

ಶಿಯೋಮಿಯ ನೋಟ್‌ 4 ಸ್ಮಾರ್ಟ್‌ಪೋನಿನಲ್ಲಿರುವ ಆಯ್ಕೆಗಳು ಬೇರೆ ಪೋನಿನಲ್ಲಿ ಇದೇ ಬೆಲೆಗೆ ಖಂಡಿತ ದೊರೆಯುವುದಿಲ್ಲ. ಇದಕ್ಕಾಗಿಯೇ ಗ್ರಾಹಕರು ಬೇಗನೇ ಶಿಯೋಮಿ ರೆಡ್‌ಮಿ ನೋಟ್ 4 ಫೋನುಗಳನ್ನು ಮುಗಿಬಿದ್ದು ಖರೀದಿಸುತಿದ್ದಾರೆ. ಸದ್ಯ ಸಾಮಾನ್ಯ ಮಾರುಕಟ್ಟೆಗೆ ಲಗ್ಗೆ ಇಡಲಿರುವ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು. ಮಾರುಕಟ್ಟೆಯಲ್ಲಿ ಈ ಮೊಬೈಲ್ 12999/-ರೂ ಗಳಿದ್ದು, ಇದ್ದು ಪ್ಲಿಪ್ ಕಾರ್ಟಿನಲ್ಲಿ 2000ರೂಗಳ ಡಿಸ್ಕೌಂಟ್’ನಲ್ಲಿ ಲಭ್ಯವಿದ್ದು, ಕೇವಲ 10999/- ರೂಗಳಿಗೆ ಇದು ಸಿಗಲಿದೆ.

ಕೃಪೆ:  ಪ್ಲಿಪ್ ಕಾರ್ಟ್

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

    ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…