ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ವಿಜಯನಗರವು 1500 ರಲ್ಲಿ ಪ್ರಪಂಚದ ಎರಡನೇ ಅತಿದೊಡ್ಡ ನಗರವಾಗಿದೆ. ಇದರ ನಿವಾಸಿಗಳು ಸುಮಾರು 500,000 ಜನರನ್ನು ಹೊಂದಿದ್ದರು. 1565 ರಲ್ಲಿ ನಗರವನ್ನು ಮುಸ್ಲಿಂ ಸೈನ್ಯದಿಂದ ಸೆರೆಹಿಡಿಯಲಾಯಿತು ಮತ್ತು ನಾಶಗೊಳಿಸಲಾಯಿತು.
ಇದನ್ನು ಮೊಘಲ್ ಸಾಮ್ರಾಜ್ಯದ ರಾಜಧಾನಿಯಾಗಿ ನಿರ್ಮಿಸಲಾಯಿತು ಆದರೆ ನಗರದ ಪೂರ್ಣಗೊಂಡ ನಂತರ ಅದನ್ನು ಕೈಬಿಡಲಾಯಿತು. ಇದು ಈಗ UNESCO ವಿಶ್ವ ಪರಂಪರೆಯ ತಾಣವಾಗಿದೆ.
ಇದು 16 ನೆಯ ಶತಮಾನದ ಉತ್ತರಾರ್ಧದಲ್ಲಿ ಪೂರ್ವದಲ್ಲಿ ಕ್ರೈಸ್ತೀಕರಣದ ಕೇಂದ್ರವಾಗಿತ್ತು ಆದರೆ ಮಲೇರಿಯಾ ಮತ್ತು ಕಾಲರಾ ಹರಡುವಿಕೆಯ ಕಾರಣ 17 ನೇ ಶತಮಾನದಲ್ಲಿ ಕೈಬಿಡಲಾಯಿತು.
ಪಂಬನ್ ದ್ವೀಪದಲ್ಲಿ ನೆಲೆಗೊಂಡಿದ್ದ ಈ ನಗರವು 1964 ರ ಧನುಷ್ಕೋಡಿ ಚಂಡಮಾರುತದಿಂದ ನಾಶವಾಯಿತು.
ಈ ನಗರ ಅಂಡಮಾನ್ ನಿಕೋಬಾರ್ ದ್ವೀಪಗಳ ಆಡಳಿತ ಕೇಂದ್ರವಾಗಿದ್ದು, 1941 ರಲ್ಲಿ ಅದು ಭೂಕಂಪದಿಂದ ನಾಶವಾಯಿತು.
ಮಧ್ಯಪ್ರದೇಶದ ಕೋಟೆ ಪಟ್ಟಣವು 555 ಕ್ರಿ.ಶ ವರೆಗೂ ಹಿಂದಿನದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.