ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.
ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್ಸಿ / ಎಸ್ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019
ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.