ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್‍ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಜಗತ್ತು ಬರಿ ಮಾನವರಿಗೆ ಅಲ್ಲ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್‍ಗಾಗಿ ಕಾಯುತ್ತಾಯಿರಿ ಎಂದು ಚಿತ್ರದ ನಿರ್ದೇಶಕ ತಿಳಿಸಿದ್ದಾರೆ.
2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಮಾಡಲಾಗುತ್ತದೆ. 2.0 ಚಿತ್ರ 3ಡಿ ಯಲ್ಲಿ ನಿರ್ದೇಶನ ಮಾಡುತ್ತಿದ್ದು, ಅಕ್ಷಯ್ ಕುಮಾರ್ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಸೂಪರ್ 2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ
ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ.
2010ರಲ್ಲಿ ತೆರೆಕಂಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಎಂದಿರನ್(ರೋಬೋ) ಸಿನಿಮಾದ ಮುಂದುವರಿದ ಭಾಗ ‘2.0’ ಹೆಸರಿನಲ್ಲಿ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.
ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಸಂಗೀತವಿದ್ದು, ಐದರಿಂದ ಆರು ಹಾಡುಗಳನ್ನು ನಿರೀಕ್ಷಿಸಲಾಗಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ಒಂದು ಹಾಡಿಗೆ ಮಾತ್ರ ಚಿತ್ರೀಕರಣ ಮಾಡಲಾಗುತ್ತಿದೆ.
ಉಕ್ರೇನ್‌ನಲ್ಲಿ ನಡೆಸಲಾಗಿರುವ ಡ್ಯುಯೆಟ್ ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್ ಮತ್ತು ನಟಿ ಆ್ಯಮಿ ಜಾಕ್ಸ್ ಭಾಗಿಯಾಗಿದ್ದಾರೆ. ಎಸ್.ಶಂಕರ್ ನಿರ್ದೇಶನದ 2.0 ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಿಲ್ ಹುಸೇನ್ ಮತ್ತು ಸುಧಾಂಷು ಪಾಂಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ
ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.
ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.