ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.

ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು.

ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ ಎದೆ ಮೇಲೆ ಕೈ ಹಾಕಿದ. ಈ ಎಲ್ಲ ದುರ್ವತನೆಗಳು ಮೊಬೈಲ್ ನಲ್ಲಿ ರೆಕಾರ್ಡ್ ಆಗುತ್ತಿದ್ದುದ್ದು ಮಾವನಿಗೆ ಗೊತ್ತಿರಲಿಲ್ಲ.

ಗಂಡನಿಗೆ ಸಾಕ್ಷಿ ಸಮೇತ ವಿಡಿಯೋ ತೋರಿಸಿದಾಗ ಮಗ ಅಪ್ಪನ ಬಳಿ ಪ್ರಶ್ನೆ ಮಾಡಿದ್ದಾನೆ. ಮಗ ಮತ್ತು ಸೊಸೆಯನ್ನು ಮನೆ ಬಿಟ್ಟು ಹೋಗುವಂತೆ ತಂದೆ ಹೇಳಿದ್ದಾನೆ. ಇದಾದ ಮೇಲೆ ದಂಪತಿ ನಮ್ಮ ಬಳಿ ಬಂದು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ.. ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…