ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.

ಜಾತಿ, ಧರ್ಮ ಸಂಪ್ರದಾಯಕ್ಕೆ ಅನುಗುಣವಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವವರು ತಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಸೇರಬಹದು ಎಂದು ಸಮತಿ ಪ್ರಕಟಿಸಿದೆ. ಹಣ ಸಲ್ಲಿಸಿ ವಿವಾಹ ವೆಬ್ ಸೈಟ್ ಗಳಲ್ಲಿ ಹೆಸರು ನಮೂದಿಸಿಕೊಂಡು ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹೊಸ ಪದ್ದತಿಯನ್ನು ಸಮಿತಿ ಕಂಡು ಹಿಡಿದಿದೆ.

ಹಣ ಸಲ್ಲಿಸಿ ವಿವಾಹ ವೆಬ್ಸೈಟ್ಗಳಲ್ಲಿ ಹೆಸರು ನಮೂದಿಸಿಕೊಂಡು ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಯುವತಿ, ಯುವಕರು ಸಂಪ್ರದಾಯಕ್ಕೆ ಗುಡ್ ಬೈ ಹೇಳಿ ಆಧುನಿಕ ಪದ್ಧತಿಯಲ್ಲಿ ವಾಟ್ಸಾಪ್ ಗ್ರೂಪ್ ಮೂಲಕ ನಿಮಗೆ ಇಷ್ಟವಾದ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಿ ಎಂದಿದೆ ಸಮಿತಿ.

ನಿಮಗೆ ಬಾಳ ಸಂಗಾತಿ ಹೇಗಿರಬೇಕು ನೀವೇ ಆಯ್ಕೆ ಮಾಡಿಕೊಳ್ಳಬಹುದು. ಈ ವಿವಾಹ ಗ್ರೂಪ್ ಅಡ್ಮಿನ್ 45 ದಿನಗಳ ಕಾಲ ಪ್ರತಿನಿತ್ಯ ಸದಸ್ಯರಿಗೆ ಪ್ರಶ್ನೆ ಕೇಳುತ್ತಾರೆ. ಅದಕ್ಕೆ ಪ್ರತಿಯೊಬ್ಬರು ಕಡ್ಡಾಯವಾಗಿ ಉತ್ತರಿಸಬೇಕು. 50 ದಿನಗಳ ಕಾಲ ಮಾತ್ರ ಈ ಗ್ರೂಪ್ ಚಾಲ್ತಿಯಲ್ಲಿರುತ್ತದೆ.

18 ವರ್ಷಕ್ಕಿಂತಲೂ ಮೇಲ್ಪಟ್ಟವರು ಜಾತಿ, ಧರ್ಮ, ಭಾಷೆ, ಪ್ರದೇಶಕ್ಕೆ ಅತೀತವಾಗಿ ಈ ವಿವಾಹ ವಾಟ್ಸಾಪ್ ಗ್ರೂಪ್ನಲ್ಲಿ ಸೇರಬಹುದು ಎಂದಿದೆ ಸಮಿತಿ. ಕಳೆದ ಕೆಲ ವರ್ಷಗಳಿಂದ ಈ ಸಮಿತಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮಕ್ಕೂ ಅಡಿಯಿಟ್ಟಿದ್ದು ವಾಟ್ಸಾಪ್ ಗ್ರೂಪ್ ಸೃಷ್ಟಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…