ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ.
“ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ.
ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ ಆತನೊಂದಿಗೆ ಜಗಳವಾಡಲು ಯತ್ನಿಸಿದ್ದೇನೆ.
ಆದರೆ ಅದು ಸಾಧ್ಯವಾಗಿಲ್ಲ,” ಎಂದು ಹೇಳಿಕೊಂಡಿರುವ ಮಹಾತಾಯಿಯ ಕಾರಣಗಳನ್ನು ಕೇಳಿ ಖುದ್ದು ನ್ಯಾಯಾಧೀಶರೇ ಬೆರಗಾಗಿದ್ದಾರೆ.
ಇದೇ ವೇಳೆ ವಿಚ್ಛೇದನದ ಪ್ರಕರಣ ಹಿಂಪಡೆಯಲು ಆಕೆ ಪತಿ ನ್ಯಾಯಾಲಯದಲ್ಲಿ ಪ್ರಾರ್ಥಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ