ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಮೇಲಿನ ಕ್ರಮಗಳಲ್ಲಿ ತೋರಿಸಿರುವಂತೆ ನೀವು ನಿಮ್ಮ ಗುರುತಿನ ಚೀಟಿ ನಂಬರ್’ನಿಂದ ಚೆಕ್ ಮಾಡಿದಂತೆ ನಿಮ್ಮ ಹೆಸರು ವಿಳಾಸವನ್ನು ಕೊಟ್ಟು ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಬಹುದು…ತಿಳಿಯಲು ಮುಂದೆ ಓದಿ…
ಹೆಚ್ಚಿನ ಉಪಯುಕ್ತ ಮಾಹಿತಿಗೆ ನಮ್ಮ “ಹಳ್ಳಿ ಹುಡುಗರು”ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.