ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
![]()