ಜ್ಯೋತಿಷ್ಯ

ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

799

ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

ಮಹಾಶಿವರಾತ್ರಿಯ ದಿನ, ನಿಮ್ಮ ತನು ಮನದಿಂದಿಂದ ಭಗವಾನ್ ಶಿವನಿಗೆ ಪೂರ್ಣ ಪೂಜೆ ಹಾಗೂ ಅರ್ಚನೆ  ಸಲ್ಲಿಸುವ ಮೂಲಕ ಅಖಂಡ ಭಕ್ತಿ ಮತ್ತು ಶಿವನ ಆಶೀರ್ವಾದ ಪ್ರಾಪ್ತಿಯಾಗುತ್ತೆ.ಶಿವನು ಕರುಣಾಸಾಗರನಾಗಿದ್ದು, ನಿರ್ಮಲ ಭಕ್ತಿಯಿಂದ ಪೂಜಿಸಿದರೆ ಅತೀ ಶೀಘ್ರ ಒಲಿಯುತ್ತಾನೆ.

“ರುದ್ರಾಭಿಷೇಕ” ಎಂದರೆ ಏನು..?

‘ಅಭಿಷೇಕ್’ ಎಂಬ ಪದವು ಅಕ್ಷರಶಃ ಸ್ನಾನ ಮಾಡುವುದು ಅಥವಾ ಮಾಡಿಸುವುದು ಎಂದರ್ಥ. ರುದ್ರಾಭಿಷೇಕ ಅಂದರೆ ಭಗವಾನ್ ರುದ್ರನ ಅಭಿಷೇಕ. ಭಗವಾನ್ ಶಿವನನ್ನು ರುದ್ರ ಎಂದು ಕರೆಯಲಾಗುತ್ತದೆ.ಮತ್ತು ಅವನ ನೋಟವನ್ನು ಶಿವಲಿಂಗದಲ್ಲಿ ಕಾಣಬಹುದು. ಹಾಗಾಗಿ ಶಿವಲಿಂಗದ ಮೇಲೆ ಮಂತ್ರಗಳ ಮೂಲಕ ಅಭಿಷೇಕ ಮಾಡುವುದೇ ರುದ್ರಾಭಿಷೇಕ. ಅಭಿಷೆಕದಲ್ಲಿ ಅನೇಕ ರೂಪಗಳಿವೆ.ಭಗವಾನ್ ಶಿವನನ್ನು ಪ್ರಸನ್ನ ಮಾಡಲು ಈ ರುದ್ರಾಭಿಷೇಕ ಸರ್ವ ಶ್ರೇಷ್ಟ.ಇದನ್ನು ಶ್ರೇಷ್ಠ ಬ್ರಾಹ್ಮಣ ಪಂಡಿತನು ಮಾಡಬೇಕು.

ಇಲ್ಲಿ ಓದಿ :-ಈ ಪಂಚಾಕ್ಷರಿ ಮಂತ್ರವನ್ನು ಒಮ್ಮೆ ಜಪಿಸಿದ್ರೆ ಏನಾಗುತ್ತೆ ಗೊತ್ತಾ..?

ಜೋತಿಷ್ಯದ ಪ್ರಕಾರ ಯಾವ ರಾಶಿಯವರು ಹೇಗೆ ‘ರುದ್ರಾಭಿಷೇಕ’ ಮಾಡಬೇಕು ಮುಂದೆ ನೋಡಿ…

ಮೇಷ ರಾಶಿ:-

ಈ ರಾಶಿಯವರು ಜೇನು ತುಪ್ಪ ಮತ್ತು ಕಬ್ಬಿನರಸದಿಂದ ಅಭಿಷೇಕ ಮಾಡಬೇಕು.

ವೃಷಭ ರಾಶಿ:-

ಹಾಲು ಮೊಸರು

ಮಿಥುನ ರಾಶಿ:-

ಶರಬತ್ತು ಅಥವಾ ಕಬ್ಬಿನ ಹಾಲು

ಕಟಕ ರಾಶಿ:-

ಹಾಲು,ಜೇನು ತುಪ್ಪ

ಸಿಂಹ ರಾಶಿ:-

ಜೇನು ತುಪ್ಪ, ಕಬ್ಬಿನ ಹಾಲು

ಕನ್ಯಾ ರಾಶಿ:-

ಮೊಸರು, ಕುಶೋದಕ

ತುಲಾ ರಾಶಿ:-

ಹಾಲು,ಕುಶೋದಕ

ವೃಚ್ಚಿಕ ರಾಶಿ:-

ಕಬ್ಬಿಣ ಹಾಲು,ಜೇನು ತುಪ್ಪ,ಹಾಲು

ಧನಸ್ಸು ರಾಶಿ:-

ಹಾಲು,ಜೇನುತುಪ್ಪ

ಮಕರ ರಾಶಿ:-

ಗಂಗಾ ಜಾಲದಲ್ಲಿ ಬೆಲ್ಲ ಹಾಕಿ ಮಾಡಿರುವ ರಸ, ಕುಶೋದಕ

ಕುಂಭ ರಾಶಿ:-

ಮೊಸರು,ಕುಶೋದಕ

ಮೀನ ರಾಶಿ:-

ಹಾಲು,ಜೇನುತುಪ್ಪ, ಕಬ್ಬಿಣ ಹಾಲು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

    ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…

  • ಸಿನಿಮಾ

    ದರ್ಶನ್ ಈಗ ಲಂಡನ್ಗೆ ಪಯಣ…!ಸಿಗಲಿದೇ ವಿದೇಶದಿಂದ ಗೌರವ …!ತಿಳಿಯಲು ಇದನ್ನು ಓದಿ..

    ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

    ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.