ಜ್ಯೋತಿಷ್ಯ

ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

352

ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ವೃಷಭ:-

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

 

ಮಿಥುನ:

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

 

ಕಟಕ :-

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

 

 

 ಸಿಂಹ:

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಕನ್ಯಾ :-

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ತುಲಾ:

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ವೃಶ್ಚಿಕ :-

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫ‌ಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

 

 

ಧನಸ್ಸು:

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ಮಕರ :-

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫ‌ಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

 

ಕುಂಭ:-

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

 

ಮೀನ:-

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ದೇವರು

    ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

    ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…