ತಂತ್ರಜ್ಞಾನ

ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

171

ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.

ಇದಕ್ಕಾಗಿ ರೈಲ್ವೆ ಇಲಾಖೆ ಹಸುಗಳ ಬೆರಣಿಯನ್ನು ಬಳಸಿಕೊಳ್ಳಲಿದೆ. 42 ಕೋಟಿ ರೂಪಾಯಿ ವೆಚ್ಚ ಮಾಡಿ 3,350 ಲೋಡ್ ಹಸುವಿನ ಬೆರಣಿಯನ್ನು ಖರೀದಿ ಮಾಡಲಿದೆ. ಬೆರಣಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ಬಳಸಿಕೊಂಡು ಬಯೋ ಟಾಯ್ಲೆಟ್ ಗಳನ್ನು ರೀಚಾರ್ಜ್ ಮಾಡುವುದು ಇಲಾಖೆಯ ಉದ್ದೇಶ.

ಈಗಾಗ್ಲೇ ರೈಲ್ವೆ ಇಲಾಖೆ ಶೇ.44.8 ರಷ್ಟು ಟ್ರೈನ್ ಗಳಲ್ಲಿ ಬಯೋ ಟಾಯ್ಲೆಟ್ ಗಳನ್ನು ಅಳವಡಿಸಿದೆ. ಟಾಯ್ಲೆಟ್ ಸೀಟ್ ಕೆಳಭಾಗದಲ್ಲಿ ಬಯೋ ಟಾಯ್ಲೆಟ್ ಅಳವಡಿಸಲಾಗಿದೆ. ಅದು ಸಣ್ಣ ಪ್ರಮಾಣದ ಚರಂಡಿ ಸಂಸ್ಕರಣಾ ವ್ಯವಸ್ಥೆಯನ್ನು ಒಳಗೊಂಡಿದೆ.

ಕಾಂಪೋಸ್ಟ್ ಚೇಂಬರ್ ನಲ್ಲಿರೋ ಬೆರಣಿಯ ಬ್ಯಾಕ್ಟೀರಿಯಾ ಮಾನವರ ಮಲ ಮೂತ್ರಗಳನ್ನು ಜೀರ್ಣಿಸಿಕೊಂಡು, ನೀರು ಮತ್ತು ಮಿಥೇನ್ ಅನ್ನು ಹೊರಹಾಕುತ್ತದೆ. ಇದಕ್ಕಾಗಿ ಬೆರಣಿಗಳನ್ನು ಖರೀದಿ ಮಾಡಲಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…

  • ರಾಜಕೀಯ, ಸುದ್ದಿ

    ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಜೀವನಶೈಲಿ

    ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

    ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸ್ಪೂರ್ತಿ

    ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

    ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…