ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…
ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-
ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು. ಚಿತ್ರದುರ್ಗ ಮೂಲದ ವೀರಶೈವ ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.
ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?
ಚೇತನ್ ಸಂಪೂರ್ಣ ಅಪ್ಪಟ ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.
2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.
ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.
ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…
ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.
ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.