News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

“ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

1406

ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ  ಅದಕ್ಕೆ ಕಾರಣ.

ಅದರಲ್ಲೂ ಸುದೀಪ್ ರವರ ಒಂದು ಹೇರ್ ಸ್ಟೈಲ್ ಈಗಾಗಲೇ ಮೋಡಿ ಮಾಡಿದ್ದು ಅಭಿಮಾನಿಗಳನೇಕರು ಅದನ್ನು ಅನುಕರಿಸಲಾರಂಬಿಸಾರಿದ್ದಾರೆ.

ಇದೀಗ ಅಂತದ್ದೇ ಒಂದು ಹೇರ್ ಸ್ಟೈಲ್ ಬಾಲಿವುಡನಲ್ಲೂ ಕಂಡುಬಂದಿದೆ. ಇಲ್ಲಿ ಓದಿರಿ :-ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ ಶಾಕ್ ಆಗ್ತೀರಾ !!!

ಅಷ್ಟಕ್ಕೂ “ದಿ ವಿಲನ್” ಚಿತ್ರದ ಸುದೀಪ್ ಕೇಶವಿನ್ನ್ಯಾಸವನ್ನೇ         ಹೋಲುವಂತ ಹೇರ್ ಸ್ಟೈಲ್ ಮಾಡಿಸಿಕೊಂದಿರುವುದು ಬೇರಾರು ಅಲ್ಲ, ಬಾಲಿವುಡ್ ನ ಖ್ಯಾತ ನಟ ” ಸಂಜಯ್ ದತ್ “ ಇವರು ನಟಿಸುತ್ತಿರುವ “ಸಾಹೇಬ್ ಬಿವಿ & ಗ್ಯಾಂಗ್ ಸ್ಟಾರ್” ಆಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರಕ್ಕಾಗಿ ಸಂಜಯ್ಗೆ ವಿಭಿನ್ನ ಲುಕ್ ನೀಡುವ ಸಲುವಾಗಿ ವಿಶೇಷವಾದ ಕೇಶವಿನ್ಯಾಸ ಮಾಡಲಾಗಿದೆ.

ಸುದೀಪ್ ಹೇರ್ ಸ್ಟೈಲ್ ಸಂಜಯ್ ದತ್ ರವರಿಗೆ ಸ್ಫೂರ್ತಿ ಆಗಿರುವುದು ಸುದೀಪ್ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ