ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.
ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.
ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.
ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.
ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.
ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ. ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…