ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ.

ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. ಸಾರ್ವಜನಿಕರ ಭದ್ರತೆಗಾಗಿ 13 ಸಾವಿರ ಬಸ್ ಮಾರ್ಷಲ್‌ಗಳನ್ನು ನೇಮಿಸಲಾಗಿದೆ.

ಈ ಹಿಂದೆಯೇ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಕುರಿತು ಭರವಸೆ ನೀಡಿದ್ದರು. ಆಗಸ್ಟ್ 29ರಂದು ದೆಹಲಿ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮತಿಯೂ ದೊರೆತಿತ್ತು. ಸಾರಿಗೆ ಇಲಾಖೆಗೆ 479 ಕೋಟಿ ರೂ ನೀಡಲು ಸಂಪುಟ ಒಪ್ಪಿಗೆ ನೀಡಿತ್ತು.

ದೆಹಲಿ ಸಂಪುಟವು ಅಕ್ಟೋಬರ್29ರಿಂದ ದೆಹಲಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಒಪ್ಪಿಗೆ ಸೂಚಿಸಿದೆ. ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರಿವಾಲ್ ಈ ನೂತನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದರು. ಕೇವಲ ಬಸ್‌ಗಳಷ್ಟೇ ಅಲ್ಲದೆ ಮೆಟ್ರೋದಲ್ಲೂ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…