ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.
ಸೀತಾಫಲ ಲಾಭಗಳ:-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.