ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಸದ್ಯ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ.ಕೆಲ ದಿನಗಳ ಹಿಂದೆ ರಜನೀಕಾಂತ್ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದು ಸದ್ಯ ರಜನೀ ಹಿಮಾಲಯದಲ್ಲಿ ತಮ್ಮ ಗುರುಗಳನ್ನ ಭೇಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಜನಿ ಯಾವ ಕಾರಣಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನುವುದಕ್ಕೆ ಉತ್ತರ ಸಿಕ್ಕಿದೆ.
ರಜನೀಕಾಂತ್ ಈ ಹಿಂದೆ ತಮ್ಮ ಚಿತ್ರಗಳು ಬಿಡುಗಡೆಯಾಗುವ ಮುನ್ನ, ಹಾಗೂ ತಮ್ಮ ರಾಜಕೀಯ ವಿಚಾರಗಳು ಮತ್ತು ಮತ್ತಿತರ ಜೀವನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಅಲ್ಲಿಗೆ ಹೋಗಿ ತಮ್ಮ ಗುರುಗಳ ದರ್ಶನ ಪಡೆದುಕೊಂಡು ಬರುತ್ತಲೇ ಇರುತ್ಥಾರೆ. ಆದರೆ ಈ ಬಾರಿ ಅವರು ಹೋಗುವ ಮುನ್ನ ಎಲ್ಲಿಗೆ ಹೋಗುತ್ತಿದ್ದಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಆದರೆ ಅವರು ಅಲ್ಲಿಗೆ ಹೋದಮೇಲೆ ಅವರು ಅಲ್ಲಿರುವುದಾಗಿ ತಿಳಿಸಿದ್ದಾರೆ.
ಭಾರತೀಯ ಯೋಗ ಸತ್ಸಂಗ ಸೊಸೈಟಿಯ ಶತಮಾನೋತ್ಸ ಕಾರ್ಯಕ್ರಮದಲ್ಲಿ ರಜನಿ ಭಾಗಿ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಅಲ್ಲದೇ ಹಿಮಾಲಯದ ಪ್ರವಾಸದ ಹಿಂದೆ ರಜನೀ ರಹಸ್ಯ ಏನು ಎಂದು ಎಲ್ಲರಿಗೂ ಕುತೂಹಲ ಕೆರಳಿಸಿತ್ತು. ಅವರ ಸಿನಿಮಾಗಳು ಬಿಡುಗಡೆಯಾಗುವ ಹಂತದಲ್ಲಿವೆ. ಅವರ ಕಾಲಾ ಮತ್ತು 2.0 ಸಿನಿಮಾಗಳು ರಿಲೀಸ್ ಆಗುವುದಕ್ಕೆ ಕ್ಷಣಗಣನೇ ಆರಂಭವಾಗುತ್ತಿದೆ.ಹೀಗಾಗಿ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…