ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ. ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆಮ್ಮದಿ. ದಿನಾಂತ್ಯದಲ್ಲಿ ಶುಭ.

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.