ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿರಂತರ ಪ್ರಯತ್ನದ ಫಲವಾಗಿ ಇದು ಸಾಧ್ಯವಾಗಿದೆ. ಮಂಗಳವಾರ ಇಲ್ಲಿನ ಸರಕಾರ ಯೋಗಾಭ್ಯಾಸ ಹಾಗೂ ಯೋಗ ಬೋಧನೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಕ್ರೀಡಾ ಚಟುವಟಿಕೆಗಳಲ್ಲಿ ಯೋಗವೂ ಒಂದು ಎಂದು ಹೇಳಿದೆ. ವ್ಯಾಪಾರ ಮತ್ತು ಉದ್ಯಮ ಸಚಿವಾ ಲಯ ಅದಕ್ಕೆ ಅನುಮೋದನೆ ನೀಡಿದೆ.
2015ರಲ್ಲಿ ವಿಶ್ವಸಂಸ್ಥೆ ಜೂನ್ 21ರಂದು “ಯೋಗ ದಿನ’ ಆಚ ರಣೆಗೆ ಮಾನ್ಯತೆ ನೀಡಿ ಭಾರತದ ಮನವಿಯನ್ನು ಪುರಸ್ಕರಿಸಿತ್ತು. ಆ ಬಳಿಕ ಸೌದಿ ಅರೇಬಿಯಾ ಸಹಿತ ವಿಶ್ವದ ಅನೇಕ ರಾಷ್ಟ್ರಗಳಲ್ಲಿರುವ ಭಾರತೀಯ ಶಾಲೆಗಳಲ್ಲಿಯೂ ಯೋಗ ಹೇಳಿಕೊಡಲಾಗುತ್ತಿತ್ತು.
ಸೌದಿ ಅರೇಬಿಯಾದಲ್ಲಿ ಕಳೆದ ಅನೇಕ ವರ್ಷಗಳಿಂದ ಯೋಗ ಪಾಠ ಮಾಡುತ್ತ ಬಂದಿರುವ ನೌಫ್ ಅಲ್ ಮರ್ವಾಯು ಅಲ್ಲಿನ ಮೊದಲ ಯೋಗ ಶಿಕ್ಷಕಿ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಯೋಗಕ್ಕೆ ಮಾನ್ಯತೆ ನೀಡಿದ ವಿಶ್ವದ ಮೊದಲ ಇಸ್ಲಾಮಿಕ್ ರಾಷ್ಟ್ರ ಎನಿಸಿಕೊಂಡಿದೆ ಸೌದಿ ಅರೇಬಿಯಾ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…