ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಕೈಯಿಂದ ಊಟ ಮಾಡುವುದು ಒಂದು ಆಯುರ್ವೇದದ ಟೆಕ್ನಿಕ್. ಪ್ರತಿ ಬೆರಳು ಕೂಡ ಒಂದೊಂದರ ಸಂಕೇತ (ಗಾಳಿ, ನೀರು, ಆಕಾಶ, ಭೂಮಿ, ಬೆಂಕಿ). ಊಟದ ತುತ್ತು ತೆಗೆದುಕೊಳ್ಳಲು ಐದು ಬೆರಳುಗಳನ್ನು ಒಟ್ಟಿಗೆ ತಂದಾಗ ಆಹಾರದಲ್ಲಿ ರೂಪಾಂತರವಾಗುತ್ತದೆ. ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಈ ಐದು ಬೆರಳುಗಳು ಜೀರ್ಣದ್ರವಗಳನ್ನು ಮುಂದಕ್ಕೆ ತರುವಲ್ಲಿ ಸಹಕಾರಿ.
ಊಟ ಮಾಡಲು ಐದು ಬೆರಳುಗಳನ್ನು ಒಗ್ಗೂಡಿಸಿದಾಗ ಅದು ಕೂಡ ಒಂದು ರೀತಿಯ ಮುದ್ರಾ. ಧ್ಯಾನದ ಸಮಯದಲ್ಲಿ ಆ ಮುದ್ರಾವನ್ನು ಹಾಕಲಾಗುತ್ತದೆ. ಕಥಕ್ ಹಾಗೂ ಭರತನಾಟ್ಯದಲ್ಲೂ ಇಂತಹ ಮುದ್ರೆಯನ್ನು ಕಾಣಬಹುದು. ನಮ್ಮ ಬೆರಳ ತುದಿಯಲ್ಲಿ ಲಕ್ಷ್ಮಿ, ಹಸ್ತದ ಮೇಲೆ ಸರಸ್ವತಿ, ಮಧ್ಯದಲ್ಲಿ ಭಗವಂತನಾದ ಗೋವಿಂದ ಕುಳಿತಿರುತ್ತಾನೆಂಬ ನಂಬಿಕೆಯಿದೆ.
ಕೈಯಿಂದ ಊಟಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗುವುದು ಮಾತ್ರವಲ್ಲ, ನೀವು ತಿನ್ನುವ ಆಹಾರದ ವಾಸನೆ, ಉಷ್ಣಾಂಶ, ರುಚಿ ಎಲ್ಲವನ್ನೂ ಚೆನ್ನಾಗಿ ಆಸ್ವಾದಿಸಬಹುದು. ಜೊತೆಗೆ ನೀವು ಎಷ್ಟು ತಿಂದಿದ್ದೀರಾ ಎಂಬುದರ ಅಂದಾಜು ಕೂಡ ಸಿಗುತ್ತದೆ. ಹಾಗಾಗಿ ಚಮಚದ ಸಹವಾಸ ಬಿಡಿ, ಕೈಯಿಂದ್ಲೇ ಊಟ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.