ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ.
ಕೈಯಿಂದ ಊಟ ಮಾಡುವುದು ಒಂದು ಆಯುರ್ವೇದದ ಟೆಕ್ನಿಕ್. ಪ್ರತಿ ಬೆರಳು ಕೂಡ ಒಂದೊಂದರ ಸಂಕೇತ (ಗಾಳಿ, ನೀರು, ಆಕಾಶ, ಭೂಮಿ, ಬೆಂಕಿ). ಊಟದ ತುತ್ತು ತೆಗೆದುಕೊಳ್ಳಲು ಐದು ಬೆರಳುಗಳನ್ನು ಒಟ್ಟಿಗೆ ತಂದಾಗ ಆಹಾರದಲ್ಲಿ ರೂಪಾಂತರವಾಗುತ್ತದೆ. ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ಸುಲಲಿತವಾಗುತ್ತದೆ.
ಈ ಐದು ಬೆರಳುಗಳು ಜೀರ್ಣದ್ರವಗಳನ್ನು ಮುಂದಕ್ಕೆ ತರುವಲ್ಲಿ ಸಹಕಾರಿ. ಊಟ ಮಾಡಲು ಐದು ಬೆರಳುಗಳನ್ನು ಒಗ್ಗೂಡಿಸಿದಾಗ ಅದು ಕೂಡ ಒಂದು ರೀತಿಯ ಮುದ್ರಾ. ಧ್ಯಾನದ ಸಮಯದಲ್ಲಿ ಆ ಮುದ್ರಾವನ್ನು ಹಾಕಲಾಗುತ್ತದೆ.
ಕಥಕ್ ಹಾಗೂ ಭರತನಾಟ್ಯದಲ್ಲೂ ಇಂತಹ ಮುದ್ರೆಯನ್ನು ಕಾಣಬಹುದು. ನಮ್ಮ ಬೆರಳ ತುದಿಯಲ್ಲಿ ಲಕ್ಷ್ಮಿ, ಹಸ್ತದ ಮೇಲೆ ಸರಸ್ವತಿ, ಮಧ್ಯದಲ್ಲಿ ಭಗವಂತನಾದ ಗೋವಿಂದ ಕುಳಿತಿರುತ್ತಾನೆಂಬ ನಂಬಿಕೆಯಿದೆ.
ಕೈಯಿಂದ ಊಟಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗುವುದು ಮಾತ್ರವಲ್ಲ, ನೀವು ತಿನ್ನುವ ಆಹಾರದ ವಾಸನೆ, ಉಷ್ಣಾಂಶ, ರುಚಿ ಎಲ್ಲವನ್ನೂ ಚೆನ್ನಾಗಿ ಆಸ್ವಾದಿಸಬಹುದು. ಜೊತೆಗೆ ನೀವು ಎಷ್ಟು ತಿಂದಿದ್ದೀರಾ ಎಂಬುದರ ಅಂದಾಜು ಕೂಡ ಸಿಗುತ್ತದೆ. ಹಾಗಾಗಿ ಚಮಚದ ಸಹವಾಸ ಬಿಡಿ, ಕೈಯಿಂದ್ಲೇ ಊಟ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…