ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಬೈರಿಪುರಂ ಗ್ರಾಮದಲ್ಲಿ ಈ ಗ್ರಾಮದಲ್ಲಿನ ಜನರು ಹಾಗು ಇಲ್ಲಿನ ವಾತಾವರಣದ ಬಗ್ಗೆ ನೀವು ಕೇಳಿದರೆ ಆಶ್ಚರ್ಯ ಪಡೋದು ಗ್ಯಾರೆಂಟಿ..
ಹೇಳಿ ಕೇಳಿ ಅಂದ್ರ ಹಲವು ಅಪರಾಧ ಪ್ರಕರಣಕ್ಕೆ ಸುದ್ದಿ ಯಾಗುವಂತ ರಾಜ್ಯ ಆದರೆ ಅಂತ ರಾಜ್ಯದಲ್ಲಿ ಇಂತದೊಂದು ಗ್ರಾಮ ಇರೋದು ನಿಜಕ್ಕೂ ಆಶ್ಚರ್ಯವೇ ಆಗಿದೆ.ಬೈರಿಪುರಂ ಗ್ರಾಮದಲ್ಲಿ ಸ್ವಾತಂತ್ರ್ಯ ಸಿಕ್ಕಿದ ನಂತರ ಒಂದೇ ಒಂದು ಅಪರಾಧ ನಡೆದಿಲ್ಲವಂತೆ 15 ವರ್ಷಗಳ ಹಿಂದೆ ಕಾನೂನು ವ್ಯಾಜ್ಯದ ಕೇಸು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದು ಬಿಟ್ಟರೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.
ಈ ಗ್ರಾಮದಲ್ಲಿ ಚಿಕ್ಕ ಪುಟ್ಟ ಗಲಾಟೆಗಳು ಸಮಸ್ಯೆಗಳು ಎದುರಾದರೆ ಆ ಊರಿನ ಗ್ರಾಮಸ್ಥರೇ ಕೂಡಿ ಪರಿಹಾರವನ್ನು ಕಂಡು ಕೊಳ್ಳುತ್ತಾರೆ. ಹಾಗು ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಆ ಗ್ರಾಮದ ಜನರು ನೋಡಿಕೊಳ್ಳುತ್ತಾರೆ. ಈ ಗ್ರಾಮವನ್ನು ಅಪರಾಧ ಮುಕ್ತ ಗ್ರಾಮವನ್ನಾಗಿ ಇಡುವುದು ಇಲ್ಲಿಯ ಜನರ ಸಂಪ್ರದಾಯವಾಗಿದೆ ಅಂತೇ.
ಗ್ರಾಮಸ್ಥರು ತಮ್ಮಷ್ಟಕ್ಕೆ ವಿವಾದಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ. ತಮ್ಮ ಗ್ರಾಮದ ಮುಖ್ಯಸ್ಥರು ಕೊಡುವ ತೀರ್ಮಾನವನ್ನು ಗೌರವಿಸುತ್ತಾರೆ. ಸ್ವಾತಂತ್ರ್ಯ ಬಂದ ನಂತರ ಒಂದೇ ಒಂದು ಕೇಸು ದಾಖಲಾಗಿದೆಯಷ್ಟೆ ಎನ್ನುತ್ತಾರೆ ಕಾವಿಟಿ ಸಬ್ ಇನ್ಸ್ ಪೆಕ್ಟರ್ ಕೆ.ವಾಸು ನಾರಾಯಣ.
ಕೃಷಿ ಭೂಮಿಗೆ ಸಂಬಂಧಿಸಿದಂತೆ ಎರಡು ಗುಂಪಿನ ಮಧ್ಯೆ ವಿವಾದ ಶುರು ಆಗಿತ್ತು ಆಗಾಗಿ ಆರೋಪಿಗಳು ಪಕ್ಕದ ಗ್ರಾಮದವರಾಗಿದ್ದರಿಂದ ಹಾಗು ವಿವಾದ ಕಂದಾಯ ಜಮೀನಿಗೆ ಸಂಬಂಧಪಟ್ಟದ್ದಾಗಿದ್ದರಿಂದ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಈ ಗ್ರಾಮ ಸಮಿತಿಯಿದ್ದು ಅಲ್ಲಿ ವಿವಾದಗಳ ವಿಚಾರಣೆಯಾಗಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಇತ್ತೀಚೆಗೆ ವಿಚ್ಛೇದನಕ್ಕೆ ಹೊರಟಿದ್ದ ಐವರು ದಂಪತಿಗಳನ್ನು ಸಮಾಲೋಚನೆ ನಡೆಸಿದ ನಂತರ ವಿಚ್ಛೇದನದ ಯೋಚನೆ ಬಿಟ್ಟು ಇಂದು ಉತ್ತಮ ಜೀವನ ನಡೆಸುತ್ತಿದ್ದಾರೆ. ಅದೇನೇ ಇರಲಿ ಇಂತಹ ಒಂದು ಗ್ರಾಮ ಇರುವುದು ನಿಜಕ್ಕೂ ಅದ್ಭುತವೇ ಅನ್ನಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.