ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡ
ಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು, ಕಾರಣ ಅಂದು ಅವರು ಕಟ್ಟುನಿಟ್ಟಾಗಿ “ಪರಧಾ” ಅನ್ನು (ಮುಖದ ಹೊದಿಕೆ) ಪಾಲಿಸಬೇಕಿತ್ತು

ಕೆಂಪು ಹಾಗೂ ಗುಲಾಬಿ ಮರಳುಗಲ್ಲಿನಿಂದ ಕಟ್ಟಲಾದ, ಈ ಅರಮನೆ ಜೈಪುರ್‌ನ ವ್ಯಾಪಾರ ಕೇಂದ್ರದ ಮುಖ್ಯ ಸಾರ್ವಜನಿಕ ರಸ್ತೆಯ ಹೃದಯ ಸ್ಥಾನದಲ್ಲಿದೆ. ಇದು ನಗರದ ಅರಮನೆಯ ಭಾಗವಾಗಿದ್ದು, ಜೆನೇನ ಅಥವಾ ಮಹಿಳೆಯರ ಕೋಣೆಗಳಿಗೆ ವಿಸ್ತರಿಸಿದೆ, ಜನಾನರ ಕೋಣೆಗಳು. ವಿಶೇಷವಾಗಿ ನಸುಕಿನಲ್ಲಿ ನೋಡಿದಾಗ ಇದು ಸೂರ್ಯೋದಯದ ಹೊಂಗಿರಣಗಳಿಂದ ಬೆಳಗಿ ಗಮನಾರ್ಹವಾಗಿ ಕಾಣುತ್ತದೆ
ಕಛ್‌ವಾಹ ವಂಶದ ಮಹಾರಾಜ ಸವಾಯಿ ಜೈ ಸಿಂಗ್, ರಾಜಸ್ಥಾನದ ಅರಸ ಮೂಲತಹ ಜೈಪುರ್ ನಗರವನ್ನು 1727ರಲ್ಲಿ ಯೋಜಸಿ ನಿರ್ಮಿಸಿದರು. ಹೇಗಿದ್ದರು, ಅವರ ಮೊಮ್ಮಗ ಹಾಗೂ ಮಹಾರಾಜ ಸವಾಯಿ ಮಾಧೊಸಿಂಗ್ I ರ ಮಗನಾದ, ಸವಾಯಿ ಪ್ರತಾಪ್ ಸಿಂಗ್‌ರವರು 1799ರಲ್ಲಿ ರಾಜಯೋಗ್ಯ ನಗರದ ಅರಮನೆಯ ಮುಂದುವರಿಕೆಯಾಗಿ ಹವಾ ಮಹಲ್ ಅನ್ನು ಕಟ್ಟಿದರು. ಹಿಂದೂ ದೇವರಾದ ಕೃಷ್ಣನ ಪ್ರತಿವಿದ್ದ ಆಳವಾದ ಭಕ್ತಿ ಪ್ರತಾಪ್ ಸಿಂಗ್‌ರನ್ನು ಭಗವಂತನ ಮುಕುಟ ಅಥವಾ ರುಮಾಲಾಗಿ ಅಲಂಕರಿಸಿದ ಭಂಗಿಯ ಈ ನಿರ್ಮಾಣದ ಸಮರ್ಪಣೆಗೆ ಪ್ರೇರಿಸಿತು ಎಂದು ಅನುಮಾನಿಸಲಾಗಿದೆ.ಇದರ ನಿಖರ ಇತಿಹಾಸಕ್ಕೆ ಯಾವುದೇ ಐತಿಹಾಸಿಕ ದಾಖಲೆ ಇಲ್ಲದಿದ್ದರು, ಕಟ್ಟುನಿಟ್ಟಾದ ಪರಧಾ (ಮಹಿಳೆಯರನ್ನು ಪುರುಷರು ನೋಡಲು ತಡೆಯುವ ರೂಢಿ) ಸಂಪ್ರದಾಯದ ಅಡಿಯಲ್ಲಿದ್ದ ರಾಜ ಮನೆತನದ ಮಹಿಳೆಯರು ಮಾರುಕಟ್ಟೆಯ ಕೇಂದ್ರದ ನಡಾವಳಿ ಹಾಗೂ ರಾಜಯೋಗ್ಯ ಮೆರವಣಿಗೆ ಹಾಗೂ ಉತ್ಸವಗಳನ್ನು ಕಲ್ಲಿನಿಂದ ಕೊರೆದ ಪರದೆಯ ಹಿಂದೆ ಕುಳಿತು ವೀಕ್ಷಿಸಲು ಅವಕಾಶ ಕಲ್ಪಿಸಿದ್ದರು ಎಂದು ಊಹಿಸಲಾಗಿದೆ. ಹೊರ ಜನರು ನೋಡದಂತೆ, ಸುಖಸಾಧನಗಳ ಸೌಕರ್ಯಗಳ ಹಾಗೂ ಕಟ್ಟುನಿಟ್ಟಾದ ಪರದೆಯ ಹಿಂದಿನ ಅನನ್ಯತೆಯ ಮಧ್ಯದಲ್ಲಿ, ಇದನ್ನೆ ಹವಾ ಮಹಲ್ ವೈಖರಿಯಲ್ಲಿ ಮಾಡಿತು

ಇದರ ಅಸಾಮಾನ್ಯ ವಿನ್ಯಾಸದ ಕಿಟಕಿ ಪರದೆಗಳು ಬೇಕಿರುವ ತಂಪು ತಂಗಾಳಿಯನ್ನು ಒದಗಿಸುವ ಕಾರಣ, ಹಲವು ವರ್ಷಗಳವರೆಗೆ ಜೈಪುರ್‌ನ ರಾಜ ಮನೆತನದ ಆಳ್ವಿಕೆಯಲ್ಲಿ ಈ ಮಹಲ್ ಅನ್ನು ಬೇಸಿಗೆ ಕಾಲದ ಉಸಿರುಕಟ್ಟುವ ಬಿಸಿ ವಾತಾವರಣದಲ್ಲಿ ಆಶ್ರಯಧಾಮವೆಂದು ಕೂಡ ಬಳಸುತ್ತಿದ್ದರು. ಇದೊಂದು ಐತಿಹಾಸಿಕ ಅದ್ಭುತ ಅರಮನೆ.
ಈ ಅದ್ವಿತೀಯ ನಿರ್ಮಾಣದ ವಾಸ್ತುಶಿಲ್ಪಿ ಅಂದಿನ ಕಾಲದಲ್ಲಿ ಭಾರತದ ಅತ್ಯುತ್ತಮ-ಯೋಜಿತ ನಗರದಲ್ಲೊಂದಾದ ಜೈಪುರ್ ನಗರದ ಯೋಜನೆಯನ್ನು ಸಾಕಾರಿಸಿದ ಲಾಲ್ ಛಂಧ್ ಉಸ್ತಾ. ನಗರದ ಇತರ ಸ್ಮಾರಕಗಳ ರಂಗಸಜ್ಜಿಕೆಯ ಹೋಲಿಕೆಯಂತೆ ಇದನ್ನು ಕೆಂಪು ಹಾಗೂ ಗುಲಾಬಿ ಬಣ್ಣದ ಮರಲುಗಲ್ಲಿನಿಂದ ಕಟ್ಟಲಾಗಿದೆ, ಇದರ ಬಣ್ಣ ಜೈಪುರ್‌ಗೆ ನೀಡಿದ “ಪಿನ್ಕ್ ಸಿಟಿ” ಎಂಬ ಬಿರುದಿನ ವಿಶೇಷಣವನ್ನು ಪೂರ್ತಿಯಾಗಿ ಪ್ರಮಾಣಿಸುತ್ತದೆ. ಇದರ ಮುಂಭಾಗ ಕಠಿಣವಾಗಿ ಕೊರೆದ 953 ಗೂಡುಗಳ ಝರೋಕಗಳನ್ನು ಚಿತ್ರಿಸುತ್ತದೆ (ಕೆಲವನ್ನು ಮರದಿಂದ ಮಾಡಲಾಗಿವೆ), ಇದು ನಿರ್ಮಾಣದ ಹಿಂಭಾಗದ ನಿರಾಡಂಬರವಾಗಿ ಕಾಣುವ ಭಾಗಕ್ಕೆ ಬಲವಾದ ವಿಭಿನ್ನತೆಯನ್ನು ತೋರಿಸುತ್ತದೆ. ಇದರ ಸಾಂಪ್ರದಾಯಿಕ ಹಾಗೂ ವಾಸ್ತುಶಿಲ್ಪದ ಪರಂಪರೆ ಹಿಂದೂ ರಾಜಪುತರ ವಾಸ್ತುಶಿಲ್ಪ ಹಾಗೂ ಇಸ್ಲಾಮರವಾಸ್ತುಶಿಲ್ಪ ದ ಸಮ್ಮಿಲನದ ನಿಜವಾದ ಪ್ರತಿಬಿಂಬ; ಗುಮ್ಮಟದ ಮೇಲ್ಛಾವಣಿಗಳು, ಕೊಳವೆಯಾಕಾರದ ಸ್ಥಂಬಗಳು, ಕಮಲ ಹಾಗೂ ಹೂವಿನ ಚಿತ್ರಾಕೃತಿಗಳು ರಾಜಪುತರ ಶೈಲಿಯಲ್ಲಿ ಕಂಡು ಬರುತ್ತದೆ, ಮತ್ತು ಇದರ ಕಲ್ಲುಗಳ ಮೇಲೆ ಬಳ್ಳಿಗೆಲಸದ ಅಲಂಕಾರ ಮಾಡಿ ಖಚಿತಗೊಳಿಸಿದ ಕೃತಿ ಹಾಗೂ ಕಮಾನುಗಳು ಇಸ್ಲಾಮಿಕ್ ಶೈಲಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ
ಹವಾ ಮಹಲ್ ಮಹಾರಾಜ ಜೈ ಸಿಂಗ್‌ರ chef-d’œuvre ಎಂದು ಕೂಡ ಪ್ರಚಲಿತವಾಗಿತ್ತು, ಇದರ ಸೊಬಗು ಹಾಗೂ ಮಹಲಿನಲ್ಲಿ ಒಳಗೊಂಡ ಒಳಭಾಗದ ಕಾರಣ ಇದು ಅವರ ಅತ್ಯಂತ ಪ್ರಿಯ ವಿಶ್ರಾಂತಿಧಾಮವಾಗಿತ್ತು. ಮುಂಭಾಗದ ಸಣ್ಣ ಕಿಟಕಿಗಳ ಮೂಲಕ ಹಾದು ಸಾಗುವ ತಂಗಾಳಿಯಿಂದ ಕೋಣೆಗಳಲ್ಲಾಗುವ ತಂಪು ಪ್ರಭಾವವನ್ನು, ಪ್ರತಿ ಕೋಣೆಯ ಮಧ್ಯದಲ್ಲಿ ಕಟ್ಟಲಾದ ಕಾರಂಜಿಗಳು ಹೆಚ್ಚಿಸುತ್ತವೆ.

ಮಹಲಿನ ಮೇಲ್ಛಾವಣಿಯಿಂದ ನೋಡಿದ ದೃಶ್ಯಾವಳಿ ಸ್ತಬ್ಧಗೊಳಿಸುವಂತಿದೆ.. ಹಸಿರು ಕಂದರಗಳು ಹಾಗೂ ಗುಡ್ಡಗಳು ಹಾಗೂ ಆಮೆರ್ ಕೊಟೆ ಪಶ್ಚಿಮ ಹಾಗೂ ಉತ್ತರದ ದೃಶ್ಯವಿವರವನ್ನು ನಿರ್ಮಿಸುತ್ತದೆ. ಥಾರ್ ಮರುಭೂಮಿಯ, ತೀರಾ ಸಡಿಲವಾದ ಮರಳು ಹೊಂದಿರುವ ಪ್ರದೇಶವು ದಕ್ಷಿಣ ಮತ್ತು ಪೂರ್ವಕ್ಕೆ ಹೊಂದಿದೆ. ಹಿಂದಿನ ಕಠಿಣವಾದ ಹಾಗೂ ನಿರ್ಜನ ಪ್ರದೇಶವಾದ ಈ ಭೂ ಪ್ರದೇಶದ ಎಲ್ಲ ಪರಿವರ್ತನೆಯು ಜೈಪುರ್‌ನ ಮಹಾರಾಜರ ಐಕ್ಯ ಪ್ರಯಾಸದ ಕಾರಣದಿಂದಾಗಿ ಸಂಭವಿಸಿತು.ಎಷ್ಟು ಮಟ್ಟಿಗೆ ಅಂದರೆ ಈ ಮಹಲ್ ಅನ್ನು ವರ್ಸೆಲಿಸ್‌ನ ಪ್ರತಿರೂಪ ಎಂದು ಹೇಳಲಾಗಿದೆ.ಸ್ಮಾರಕದ ಮೇಲಿನ ಅಂತಸ್ತಿನಿಂದ ಜಂತರ್ ಮಂತರ್ ಹಾಗೂ ಸಿಟಿ ಪ್ಯಾಲೆಸ್‌ನ ದೃಶ್ಯಗಳನ್ನು ಕೂಡ ವೀಕ್ಷಿಸಬಹುದು.
ಹವಾ ಮಹಲ್‌ನ ಮೇಲಿನ ಎರಡು ಅಂತಸ್ತುಗಳ ಪ್ರವೇಶದ್ವಾರವನ್ನು ಬರಿ ಇಳಿವೋರೆ ಮೂಲಕ ತಯಾರಿಸಲಾಗಿದೆ. ರಾಜಸ್ಥಾನ ಸರ್ಕಾರದ ಪುರಾತತ್ವ ಶಾಸ್ತ್ರ ಇಲಾಖೆಯು ಮಹಲಿನ ಊಸ್ತುವಾರಿಯನ್ನು ನೋಡಿಕೊಳ್ಳುತ್ತದೆ
Source internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.