ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಕಾಮುಕರು ಯುವತಿಯರನ್ನು ತಡೆದು ಹಿಡಿದು ಎಳೆದಾಡಿದ್ದಾರೆ. ಮಾತ್ರವಲ್ಲದೆ ಅಸಹ್ಯವಾಗಿ ಮಾತನಾಡುತ್ತಾ ಅಟ್ಟಹಾಸಗೈದಿದ್ದಾರೆ. ಕಾಮುಕರ ಪೈಕಿ ಒಬ್ಬಾತ ತಮ್ಮ ಹೇಯ ಕೃತ್ಯವನ್ನು ಚಿತ್ರೀಕರಣ ನಡೆಸಿ ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟಿದ್ದಾನೆ.
ವಿಡಿಯೋ ವೀಕ್ಷಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪಟ್ಟಿ ಸಿದ್ಧ ಪಡಿಸಿ ಓರ್ವ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.
ಆತಂಕಾರಿ ಘಟನೆಗಳಲ್ಲಿ ಗ್ಯಾಂಗ್ ರೇಪ್ಗಳು, ದೌರ್ಜನ್ಯ ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಿದ್ದು ಯೋಗಿ ಆದಿತ್ಯನಾಥ್ ನೇತೃತ್ವದ ನೂತನ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಇದನ್ನು ಓದಿ :-ಪಕ್ಕಾ ನಿಮ್ಮ ಬಾಲ್ಯದ ಆ ಸುಂದರ ನೆನಪುಗಳು ಮರುಕಳಿಸುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….