ಸಿನಿಮಾ

ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

1972

ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್‘ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

ಹೌದು. ಸ್ಯಾಂಡಲ್‍ವುಡ್ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್‍ನ್ಯೂಸ್.ಸುದೀಪ್ ಈಗ ಹಾಲಿವುಡ್ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದು, ಶೀಘ್ರವೇ ಶೂಟಿಂಗ್ ನಡೆಸಲು ವಿದೇಶಕ್ಕೆ ಹಾರಲಿದ್ದಾರೆ.

ವರದಿಗಳ ಪ್ರಕಾರ ಆಸ್ಟ್ರೇಲಿಯಾ ಮೂಲದ ಎಡ್ಡಿ ಆರ್ಯ’ರವರು ಕಿಚ್ಚ ಸುದೀಪ್’ರವರಿಗೆ ನಿರ್ದೇಶನ ಮಾಡಲಿದ್ದು,ನಿರ್ದೇಶಕ ಎಡ್ಡಿ ಆರ್ಯ ಸುದೀಪ್ ಅವರನ್ನು ಸಂಪರ್ಕಿಸಿ ಕತೆ ಹೇಳಿದ್ದಾರೆ ಎನ್ನಲಾಗಿದೆ. ಇಲ್ಲಿ ಓದಿ:- ಬಿಗ್ ಬಾಸ್ ಸಂಚಿಕೆ 5ರಲ್ಲಿ ನೀವೂ ಭಾಗವಹಿಸಬಹುದು!

ಚಿತ್ರಕ್ಕೆ ರಿಸನ್ ಹೆಸರನ್ನು ಇಟ್ಟಿದ್ದು ಕಿಚ್ಚ ಸುದೀಪ್’ರವರು, ಆರ್ಮಿ ಮಾರ್ಷಲ್ ಪಾತ್ರವನ್ನು ಮಾಡಲಿದ್ದಾರೆ. ಚಳಿಗಾಲದಲ್ಲಿ ಶೂಟಿಂಗ್ ನಡೆಸಲು ಸಿದ್ಧತೆ ನಡೆದಿದ್ದು, ಲಂಡನ್ ಮೂಲದ ಪ್ರತಿಷ್ಠಿತ ಸಂಸ್ಥೆಯೊಂದು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದಲ್ಲಿ  ಹಾಲಿವುಡ್ ಪ್ರಸಿದ್ಧ ನಟರು ಕೂಡ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿತ್ರದ ಕಥೆಯ ವಿಚಾರಕ್ಕೆ ಬಂದರೆ, ನಗರ ಒಂದರಲ್ಲಿ ಉಲ್ಕಾಪಾತವಾದಾಗ ವಾತಾವರಣ ಕಲುಷಿತಗೊಳ್ಳುವ ಕಥೆಯನ್ನು ಆಧಾರಿಸಿ ಚಿತ್ರ ರೂಪುಗೊಳ್ಳಲಿದ್ದು, ಹಲವು ದೇಶದ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿದೆ.

‘ದಿ ವಿಲನ್’ ಚಿತ್ರದ ಶೂಟಿಂಗ್ ಮಾಡಲು ಲಂಡನ್‍ಗೆ ಹಾರಲಿರುವ ಸುದೀಪ್, ಈ ಶೂಟಿಂಗ್ ವೇಳೆ ಸುದೀಪ್ ಹಾಲಿವುಡ್ ಚಿತ್ರದ ಬಗ್ಗೆ ನಿರ್ದೇಶಕರ ಜೊತೆ  ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಸುದೀಪ್ ಹಾಲಿವುಡ್ ಚಿತ್ರದಲ್ಲಿ ನಟಿಸಿದ್ದೆ ಆದ್ರೆ, ಕನ್ನಡಿಗರಿಗೆ ಮತ್ತು ನಮ್ಮ ಕನ್ನಡ ಚಿತ್ರ ರಂಗಕ್ಕೆ ಹಾಲಿವುಡ್’ನಲ್ಲಿ ಗೌರವ ಸಿಕ್ಕಂತಾಗುತ್ತದೆ.ಮತ್ತು ಕನ್ನಡ ಚಿತ್ರಗಳನ್ನು   ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತ್ರರಿಸಲು ಅನುಕೂಲವಾಗುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ವರ್ಷದ 365 ದಿನ ನಿರಂತರವಾಗಿ ಮಳೆ ಬೀಳುವ ಗ್ರಾಮ..!ತಿಳಿಯಲು ಈ ಲೇಖನ ಓದಿ..

    ಪ್ರತಿ ವರ್ಷವೂ ಮಾನ್ಸೂನ್‌ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.

  • ಆಟೋಮೊಬೈಲ್ಸ್

    ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…