ಸುದ್ದಿ

ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

58

ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ .

ಫೇಸ್ಬುಕ್​, ವಾಟ್ಸ್​​ಆ್ಯಪ್ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ

ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ.

ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ಸಂಗ್ರಹಿಸಿದ್ದಫೇಸ್ಬುಕ್ಎರಡನ್ನೂಪರಿಶೀಲನೆನಡೆಸಿತ್ತು. ಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಹಿನ್ನೆಲೆಯಲ್ಲಿಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…

  • ಸರ್ಕಾರಿ ಯೋಜನೆಗಳು

    ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ ಇಂದಿರಾ ಸಾರಿಗೆ ನಂತರ ಈಗ ಪಿಂಕ್ ಆಟೋಗಳು..!ತಿಳಿಯಲು ಈ ಲೇಖನ ಓದಿ..

    ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….