ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ.

ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ ಅನ್ವಯಿಸಬೇಕು ಎಂದು ನ್ಯಾಯಪೀಠ ಹೇಳಿದ್ದು, ಎಲ್ಎಲ್ಆರ್ ಅಧಿಕೃತ ದಾಖಲೆ ಎಂದು ಪರಿಗಣಿಸಿ ವಾಹನ ಅಪಘಾತಕ್ಕೀಡಾದ ಸಂದರ್ಭದಲ್ಲಿ ಕಂಪನಿ ಪರಿಹಾರ ನೀಡಬೇಕು ಎಂದು ಸೂಚಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…