ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ ಪೇಶಿಯಲ್ ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.
ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಈ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಈ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…