ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

ಹೌದು,ಕೃಷಿಗಾಗಿ ಅತಿ ಹೆಚ್ಚು ಪಾಲನ್ನು ಈ ಬಜೆಟ್ನಲ್ಲಿ ಇಟ್ಟಿದ್ದು, ಪ್ರತಿಯೊಬ್ಬ ರೈತನ ಖಾತೆಗೆ 10,000ರೂಗಳನ್ನು ನೇರವಾಗಿ ವರ್ಗಾಯಿಸುವ ಯೋಜನೆಯೊಂದನ್ನು ಪ್ರಕಟಿಸಿದ್ದಾರೆ.

ಸಿದ್ದರಾಮಯ್ಯನವರು ಪ್ರಕಟಿಸಿರುವ 2018-19ಸಾಲಿನ ಬಜೆಟ್ನ ಈ ಯೋಜನೆಯಲ್ಲಿ, ಪ್ರತಿವರ್ಷ ಪ್ರತಿರೈತನಿಗೆ, ತಲಾ ಒಂದು ಎಕರೆಗೆ 5000ರೂ ನಂತೆ ಗರಿಷ್ಟ 10,000 ರೂಪಾಯಿಗಳನ್ನು ನೇರವಾಗಿ ರೈತನ ಖಾತೆಗೆ ತಲುಪುವಂತೆ ಮಾಡಲಿದ್ದಾರೆ.

ಈ ಯೋಜನೆ ಮಳೆಯನ್ನು ಆಶ್ರಯಿಸಿ ಯಾರು ವ್ಯವಸಾಯ ಮಾಡುತ್ತಾರೋ ಅವರಿಗೆ ಅನ್ವಯಿಸಲಿದೆ, ಮತ್ತು ಈ ಯೋಜನೆಯ ಪ್ರಯೋಜನವನ್ನು 70ಲಕ್ಷ ರೈತರು ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.