ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು.
1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು.
ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ ಬಳ್ಳಾರಿಯಿಂದ 1999 ರಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡಿದ್ದರು. ಸುಷ್ಮಾ ಸ್ವರಾಜ್ ಮತ್ತು ಸೋನಿಯಾ ಗಾಂಧಿ ನಡುವಿನ ರಾಜಕೀಯ ಸಮರ ಇಡೀ ದೇಶದ ಗಮನ ಸೆಳೆದಿತ್ತು.
ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದರು. 1973ರಲ್ಲಿ ಸುಪ್ರೀಂ ಕೋರ್ಟ್ ವಕೀಲೆಯಾಗಿ ಕಾರ್ಯ ಆರಂಭಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…