News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

50


ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು.

1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು.

ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ ಬಳ್ಳಾರಿಯಿಂದ 1999 ರಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡಿದ್ದರು. ಸುಷ್ಮಾ ಸ್ವರಾಜ್ ಮತ್ತು ಸೋನಿಯಾ ಗಾಂಧಿ ನಡುವಿನ ರಾಜಕೀಯ ಸಮರ ಇಡೀ ದೇಶದ ಗಮನ ಸೆಳೆದಿತ್ತು. 

ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದರು.  1973ರಲ್ಲಿ ಸುಪ್ರೀಂ ಕೋರ್ಟ್ ವಕೀಲೆಯಾಗಿ ಕಾರ್ಯ ಆರಂಭಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • ರಾಜಕೀಯ

    ಇವರು ಹೇಳಿರುವ ಪ್ರಕಾರ 2019ಕ್ಕೆ ಭಾರತದ ಜನರಿಗೆ ಬಿಜೆಪಿ ಮತ್ತು ಜಿಯೋ ಮಾತ್ರ ಆಪ್ಷನ್ ಆಗುತ್ತಾ!

    ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ಆರೋಗ್ಯ

    ಈ ನುಗ್ಗೆ ಎಲೆಗಳ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು  ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…